ಆಡಿಟ್‌ ಕಾರಣಕ್ಕೆ ಜನೌಷಧಿ ಕೇಂದ್ರ ಬಂದ್‌?

Team Udayavani, Jun 21, 2020, 8:19 AM IST

ಆಡಿಟ್‌ ಕಾರಣಕ್ಕೆ  ಜನೌಷಧಿ ಕೇಂದ್ರ ಬಂದ್‌?

ಹರಿಹರ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ಜನೌಷಧ ಕೇಂದ್ರ ಶನಿವಾರ ಬಂದ್‌ ಆಗಿದ್ದರಿಂದ ಔಷಧ ಸಿಗದೆ ರೋಗಿಗಳ ಪರದಾಡಬೇಕಾಯಿತು. ವೈದ್ಯರು ಬರೆದುಕೊಟ್ಟ ಚೀಟಿ ಹಿಡಿದುಕೋಂಡು ಜನೌಷ  ಕೇಂದ್ರದತ್ತ ಧಾವಿಸುತ್ತಿದ್ದ ರೋಗಿಗಳು ಆಡಿಟಿಂಗ್‌ ನಿಮಿತ್ತ “ಈ ದಿನ ರಜೆ’ ಎಂದು ಬಾಗಿಲ ಮೇಲೆ ಬರೆದದ್ದನ್ನು ಕಂಡು ಹಿಂತಿರುಗುತ್ತಿದ್ದರು. ಆಸ್ಪತ್ರೆಯಲ್ಲಿ ಆಡಿಟಿಂಗ್‌ ನಡೆಸುವ ಅಥವಾ ಆ ನೆಪದಲ್ಲಿಕೇಂದ್ರ ಬಂದ್‌ ಮಾಡುವ ಮೂಲಕ ಔಷಧ ದೊರೆಯದಂತೆ ಮಾಡಿರುವ ಬಗ್ಗೆ ಬಡ ರೋಗಿಗಳಿಗೆ ಹಿಡಿಶಾಪ ಹಾಕಿ ಸ್ಥಳದಿಂದ ನಿರ್ಗಮಿಸಿದರು.

ಲಾಕ್‌ಡೌನ್‌ ಅವಧಿಯಲ್ಲೂ ಜನೌಷಧ ಕೇಂದ್ರ ಅರ್ಧ ದಿನ ಮಾತ್ರ ಕಾರ್ಯ ನಿರ್ವಹಿಸಿದ್ದರಿಂದ ಸಾವಿರಾರು ರೋಗಿಗಳಿಗೆ ತೊಂದರೆಯಾಗಿತ್ತು. ಈ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟವಾದ ನಂತರ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಕೇಂದ್ರ ನಿರ್ವಹಿಸುವ ಎಂಎಸ್‌ಐಎಲ್‌ ಅಧಿಕಾರಿಗಳಿಗೆ ನೋಟೀಸ್‌ ಕಳುಹಿಸಿ ಕೈತೊಳೆದುಕೊಂಡಿದ್ದರು. ಕಡಿಮೆ ಹಣದಲ್ಲಿ ಔಷಧ ಸಿಗುವುದೆಂದು ದೂರದ ಆಸ್ಪತ್ರೆಗೆ ಬರುವ ಬಹುತೇಕ ಬಡ, ಮಧ್ಯಮ ವರ್ಗದವರು ಜನೌಷ  ಕೇಂದ್ರದ ಸೌಕರ್ಯ ಸಿಗದೆ ನಿರಾಶರಾಗುತ್ತಿದ್ದಾರೆ.

ಗ್ರಾಮಸ್ಥರಂತೂ ಔಷಧ ಖರೀದಿಸಲೆಂದೆ ಮರುದಿನ ಬೆಳಿಗ್ಗೆ ಮತ್ತೆ ಬರಬೇಕು. ತುರ್ತು ಇರುವವರು ಅನಿವಾರ್ಯವಾಗಿ ಖಾಸಗಿ ಅಂಗಡಿಗಳಲ್ಲಿ ಖರೀದಿಸಿದರೆ ಹಣವಿಲ್ಲದವರು ಔಷಧಿ  ಇಲ್ಲದೆ ಕಾಯಿಲೆಯಿಂದ ನರಳಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಬಿ. ಮುಗ್ಪುಮ್‌ ಆಕ್ರೋಶ ವ್ಯಕ್ತಪಡಿಸಿದರು.

ಜನೌಷಧ ಕೇಂದ್ರದಲ್ಲಿ ಒಬ್ಬರೇ ಸಿಬ್ಬಂದಿಯನ್ನು ನಿಯೋಜಿಸಿದ್ದು, ಅನಾರೋಗ್ಯ ಮತ್ತಿತರೆ ಅನಿವಾರ್ಯ ಕಾರಣ ಅವರು ರಜೆ ಹಾಕಿದರೆ ಕೇಂದ್ರ ಬಂದ್‌ ಮಾಡಲಾಗುತ್ತದೆ. ಕನಿಷ್ಠ ಮತ್ತೂಬ್ಬ ಸಿಬ್ಬಂದಿ ನೇಮಿಸಿಕೊಳ್ಳುವ ಅಲ್ಲದೆ ಕೇಂದ್ರಗಳ ಕಾರ್ಯನಿರ್ವಹಣೆ ಮೇಲೆ ನಿಗಾ ಇಡುವ ಮೂಲಕ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ಸುಲಲಿತವಾಗಿ ತಲುಪುವಂತೆ ನೋಡಿಕೊಳ್ಳಬೇಕೆಂಬುದು ಜನರ ಆಗ್ರಹ.

ಆಡಿಟಿಂಗ್‌ಗೆಂದು ರಜೆ ಮಾಡುತ್ತೇವೆಂದು ನನಗೆ ಮಾಹಿತಿ ಕೊಟ್ಟಿಲ್ಲ. ಕೆಲಸದ ಅವಧಿಯಲ್ಲಿ ಬಂದ್‌ ಮಾಡಿ ಆಡಿಟಿಂಗ್‌ ನಡೆಸಿರುವ ಬಗ್ಗೆ ಹಾಗೂ ಮತ್ತೂಬ್ಬ ಸಿಬ್ಬಂದಿ ನೇಮಿಸಲು ಎಂಎಸ್‌ ಐಎಲ್‌ ಬೆಂಗಳೂರು ಕಚೇರಿಗೆ ಪತ್ರ ಬರೆಯುತ್ತೇನೆ. -ಡಾ| ಎಲ್‌. ಹನುಮ ನಾಯ್ಕ, ಸಿಎಂಒ, ಸರಕಾರಿ ಆಸ್ಪತ್ರೆ, ಹರಿಹರ

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.