ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ ನಿಧನ
Team Udayavani, Oct 12, 2020, 8:49 AM IST
ದಾವಣಗೆರೆ: ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ಸೋಮವಾರ ಬೆಳಿಗ್ಗೆ ನಿಧನರಾದರು.
ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ನಿಧನರಾದರು.
ದಾವಣಗೆರೆ ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಮಲ್ಲಪ್ಪ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ:ಹಿರಿಯ ಸಂಗೀತ ನಿರ್ದೇಶಕ, ಚಂದನವನದ ರತ್ನ ರಾಜನ್ ವಿಧಿವಶ
ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರುವಾಸಿ ಆಗಿದ್ದ ಮಲ್ಲಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದರು. ಅಹಿಂದ ಸಂಘಟನೆಯ ಪ್ರಮುಖ ರೂವಾರಿಯಾಗಿದ್ದರು.
ಕೆ.ಮಲ್ಲಪ್ಪ ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನ ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್ ಜೋಶಿ
Davanagere: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.