![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 12, 2020, 12:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಕೋವಿಡ್ 19 ಮಹಾಮಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ನಾಲ್ವರನ್ನು ಬಲಿ ಪಡೆದುಕೊಂಡಿದೆ.
ಇದೇ ಮೊದಲ ಬಾರಿಗೆ ಚಿಕ್ಕ ಮಕ್ಕಳು ಒಳಗೊಂಡಂತೆ 70 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಶನಿವಾರ ನಾಲ್ವರ ಸಾವಿನಿಂದ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಈ ನಡುವೆ ಜಿಲ್ಲೆಯಲ್ಲಿ ಇಂದು ಐವರು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 514 ಪ್ರಕರಣಗಳಲ್ಲಿ ಈವರೆಗೆ 344 ಜನರು ಬಿಡುಗಡೆ ಆಗಿದ್ದಾರೆ. 152 ಸಕ್ರಿಯ ಪ್ರಕರಣಗಳಿವೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.