10 ಲಕ್ಷದ ಕಾಮಗಾರಿಗೆ ಅವಕಾಶ ಕೊಡಿ

Team Udayavani, Nov 19, 2019, 11:21 AM IST

dg-tdy-3

ಜಗಳೂರು: ನರೇಗಾ ಯೋಜನೆಯಡಿ 30 ಲಕ್ಷ ರೂ. ಮೊತ್ತದ ಕಾಮಗಾರಿ ಬದಲಾಗಿ 10 ಲಕ್ಷ ರೂ. ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿ ತಾಲೂಕಿನ ದೇವಿಕೆರೆ, ಆಸಗೋಡು, ದಿದ್ದಿಗಿ, ಪಲ್ಲಾಗಟೆ ಗ್ರಾಮ ಪಂಚಾಯಿತಿಗಳ ಸದಸ್ಯರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಇಓಗೆ ಮನವಿ ಸಲ್ಲಿಸಿದರು.

ಸೋಮವಾರ ತಾಲೂಕು ಪಂಚಾಯಿತಿ ಆವರಣಕ್ಕೆ ಆಗಮಿಸಿದ ನೂರಾರು ಗ್ರಾಮಸ್ಥರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಈ ವೇಳೆ ಆಸಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿಕುಮಾರ್‌ ಮಾತನಾಡಿ, ತಾಲೂಕಿನ 22 ಗ್ರಾಮ ಪಂಚಾಯಿತಿಗಳಲ್ಲಿ 2019- 20 ನೇ ಸಾಲಿನಲ್ಲಿ ನರೇಗಾ ಕ್ರಿಯಾಯೋಜನೆಯಡಿ ಕಾಮಗಾರಿಗಳನ್ನು 30 ಲಕ್ಷಕ್ಕೆ ನಿಗದಿ ಪಡಿಸಿರುವುದರಿಂದ ಕಾಮಗಾರಿ ನಿರ್ವಹಿಸುಲು ತೊಂದರೆಯಾಗುತ್ತದೆ. ಆದ್ದರಿಂದ ಆದೇಶವನ್ನು ಮರು ಪರಿಶೀಲನೆ ನಡೆಸ ಬೇಕು ಎಂದು ಒತ್ತಾಯಿಸಿದರು.

ದೇವಿಕೆರೆ ಗ್ರಾಮ ಪಂಚಾಯಿತಿ ಸದಸ್ಯ ಬಸಪುರ ರವಿಕುಮಾರ್‌ ಮಾತನಾಡಿ, ತಾಲೂಕು ಮಟ್ಟದ ಅಧಿಕಾರಿಗಳಿಗೆ 10 ಲಕ್ಷ ರೂ. ಮೊತ್ತದ ಕಾಮಗಾರಿಗೆ ಅನುಮೋದನೆ ನೀಡುವ ಅಧಿಕಾರವಿದೆ. 30 ಲಕ್ಷ ರೂ. ಮೊತ್ತದ ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಹತ್ತಿರ ಅಲೆಯಬೇಕಾಗುತ್ತದೆ. ಹಿಂದುಳಿದ ಮತ್ತು ಬರಪೀಡಿತ ಪ್ರದೇಶವಾಗಿರುವ ತಾಲೂಕಿನಲ್ಲಿ ನರೇಗಾ ಯೋಜನೆಯಿಂದಲೇ ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ 150 ದಿನಗಳ ಕೂಲಿ ಕೆಲಸ ದೊರೆಯುತ್ತಾದೆ.

5 ರಿಂದ 10 ಲಕ್ಷ ರೂ. ಮೊತ್ತದಲ್ಲಿ ಸಣ್ಣ ಕೆರೆ, ಗೋಕಟ್ಟೆ, ಚೆಕ್‌ ಡ್ಯಾಂಗಳಲ್ಲಿ ಹೂಳೆತ್ತಲು ಅವಕಾಶವಿದೆ. ಆದರೆ 30 ಲಕ್ಷ ರೂ. ಕಾಮಗಾರಿ ಮಾಡಲು ಸ್ಥಳಾವಕಾಶದ ಕೊರತೆಯೂ ಉಂಟಾಗುತ್ತದೆ. ಆದ್ದರಿಂದ ಅಧಿಕಾರಿಗಳು ಈ ನಿಯಮದ ಮರು ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಮುದೇಗೌಡ್ರು ಬಸವರಾಜ್‌, ಗ್ರಾಪಂ ಸದಸ್ಯರಾದ ತಿಪ್ಪೇಸ್ವಾಮಿ, ಮಲ್ಲೇಶ್‌, ಹುಚ್ಚೆಂಗಪ್ಪ, ಶಿವಣ್ಣ, ಬೈರೇಗೌಡ, ನಾಗರಾಜ್‌, ರಾಜಪ್ಪ, ಪರಸಪ್ಪ, ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.