ಕೌಶಲ್ಯ ವೃದ್ಧಿಗೆ ಒತ್ತು ಕೊಡಿ: ಡಿಸಿ

Team Udayavani, Mar 19, 2017, 12:37 PM IST

dvg1.jpg

ದಾವಣಗೆರೆ: ವಿದ್ಯಾರ್ಥಿಗಳು ವ್ಯಾಸಂಗದ ಸಂದರ್ಭ ಕೇವಲ ಪಠ್ಯಕ್ಕಲ್ಲದೆ ಕೌಶಲ್ಯ ವೃದ್ಧಿಗೂ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಕಿವಿಮಾತು ಹೇಳಿದ್ದಾರೆ. ಶನಿವಾರ ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ಮ್ಯಾನೇಜ್‌ಮೆಂಟ್‌ ಉತ್ಸವ – 2017 ಉದ್ಘಾಟಿಸಿ, ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಹೆಚ್ಚು ಹೆಚ್ಚು ಕೌಶಲ್ಯ ಆಳವಡಿಸಿಕೊಂಡಂತೆ, ಅವರ ಮೌಲ್ಯವು ಸಹ ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಾಗುತ್ತಾ ಹೋಗುತ್ತದೆ. ನವಪೀಳಿಗೆಯ  ಯುವಕರು ಹೆಚ್ಚು ಕೌಶಲ್ಯ ಆಳವಡಿಸಿಕೊಳ್ಳಬೇಕು ಎಂದರು. 

ಸಾಮಾನ್ಯ ವಾಹನ ಮತ್ತು ಮೌಲ್ಯಾಧಾರಿತ ವಾಹನಗಳ ಬೆಲೆಗಳಲ್ಲಿ ಹೇಗೆ ವ್ಯತ್ಯಾಸವಿರುವುದೊ ಹಾಗೆಯೆ ವಿದ್ಯಾರ್ಥಿಗಳ ಮೂಲ ಕೌಶಲ್ಯ ಮತ್ತು ಮೌಲ್ಯಾಧಾರಿತ ಕೌಶಲ್ಯಗಳ ನಡುವೆ ಉದ್ಯೋಗಾವಕಾಶದಲ್ಲಿ ವ್ಯತ್ಯಾಸ ಇರಲಿದೆ ಎಂದ ಅವರು, ಅಲ್ಪ ತೃಪ್ತರಾಗಬಾರದು.

ತಾವು ಈಗಿರುವ ಉದ್ಯೋಗದಲ್ಲಿ ತೃಪ್ತಿ ಕಂಡುಕೊಂಡರೆ, ಮುಂದೆ ಹೆಚ್ಚಿನ ಉದ್ಯೋಗ ಅವಕಾಶಗಳು ಕೈತಪ್ಪಿ ಹೋಗುತ್ತವೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ| ಪಿ. ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು.

ಉಪ ಪ್ರಾಂಶುಪಾಲ, ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ. ಬಿ.ಆರ್‌. ಶ್ರೀಧರ್‌, ಕಾರ್ಯಕ್ರಮದ ಸಂಯೋಜಕ ಪ್ರೊ| ಪಿ.ಎಸ್‌. ಬಸವರಾಜ, ಕಾಲೇಜಿನ ಆಡಳಿತಾಧಿಕಾರಿ ವೈ.ಯು. ಸುಭಾಶ್‌ಚಂದ್ರ ಇತರರು ವೇದಿಕೆಯಲ್ಲಿದ್ದರು. 

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.