ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆಗೆ ಒತ್ತಾಯ

ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

Team Udayavani, Jan 22, 2021, 3:39 PM IST

Guest Teachers

ದಾವಣಗೆರೆ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ 2020-21ನೇ ಶೈಕ್ಷಣಿಕ ಸಾಲಿನಲ್ಲೂ ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಸಮಿತಿ ರಾಜ್ಯಾಧ್ಯಕ್ಷ ಎಚ್‌. ಕೊಟ್ರೇಶ್‌ಮಾತನಾಡಿ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,183 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಶೇ. 50ರಷ್ಟು (7091) ಅತಿಥಿ ಉಪನ್ಯಾಸಕರನ್ನ ತುರ್ತಾಗಿ ಆಯ್ಕೆ ಮಾಡಿಕೊಳ್ಳಲು ಆರ್ಥಿಕಇಲಾಖೆ ಸಮ್ಮತಿ ನೀಡಿದೆ. ಅದರಂತೆ ಕ್ರಮ ವಹಿಸಲು ಆದೇಶ ಮಾಡಿದ್ದಾರೆ. ಹಾಗಾಗಿ ಹಲವಾರು ವರ್ಷಗಳಿಂದ ಕನಿಷ್ಠ ಗೌರವಧನದಿಂದ ಸೇವೆ ಸಲ್ಲಿಸುತ್ತಿವ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೀಡಾಗಿದ್ದಾರೆಎಂದರು.

ಇದನ್ನೂ ಓದಿ : ರಾಯಚೂರು: ಕಾಲುವೆ ನೀರಿಗಾಗಿ ರಸ್ತೆ ಸಂಚಾರ ತಡೆದು ಪ್ರತಿಭಟನೆ

ಶೇ. 50 ರಷ್ಟು ಅತಿಥಿ ಉಪನ್ಯಾಸಕರು ಸೇವೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂಬ ಅಳಲು ಒಂದೆಡೆಯಾದರೆ, ಮತ್ತೂಂದು ಕಡೆ ವಿದ್ಯಾರ್ಥಿಗಳ ಭವಿಷ್ಯ ಕೂಡ ಅತಂತ್ರ ಸ್ಥಿತಿಯಲ್ಲಿದೆ. ಕಾಲೇಜು ಶಿಕ್ಷಣ ಇಲಾಖೆ ಪ್ರಥಮದರ್ಜೆ ಕಾಲೇಜುಗಳಲ್ಲಿ ಈ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಲು ಈಗಿನ ಆದೇಶವನ್ನು ಹಿಂಪಡೆದು ಕ್ರಮಜರುಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಡಳಿತದ ಮೂಲಕ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಲಾಯಿತು. ಹಿತರಕ್ಷಣಾ ಸಮಿತಿಯ ಪದಾ ಧಿಕಾರಿಗಳಾದ ಡಾ| ಎಂ. ಪ್ರಭಾಕರ, ಪಿ. ಮಂಜುಳಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವಿ. ಸಿದ್ದಮ, ¾ ಸದಸ್ಯರಾದ ಡಿ.ಪಿ. ಗಂಗಾಧರ, ಗೋವಿಂದ ರೆಡ್ಡಿ, ಕೆ.ಆರ್‌. ಉಷಾ, ಆಶಾ, ಧನಂಜಯಮೂರ್ತಿ, ವಿನಯ್‌. ಎಂ.ಬಿ. ರವಿಕುಮಾರ್‌, ಗಜೇಂದ್ರ, ನಿಂಗಪ್ಪ, ಹುಲಿಕುಂಟೇಶ್ವರ, ಡಾ| ದೇವೇಂದ್ರಪ್ಪ, ಹಸೀನಾ ಬೇಗಂ, ತೂಪಣ್ಣ ಇತರರು ಇದ್ದರು.

ಇದನ್ನೂ ಓದಿ :‘ಇನ್ಸ್‌ಪೆಕ್ಟರ್‌ ವಿಕ್ರಂ’ ರೆಡಿ ಟು ರಿಪೋರ್ಟಿಂಗ್‌ …

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.