ಕೊರೊನಾಗೂ ಹಕ್ಕಿ ಜ್ವರಕ್ಕೂ ಸಂಬಂಧವಿಲ್ಲ

ಬನ್ನಿಕೋಡುಗೆ ರೋಗ ನಿಯಂತ್ರಣಾಧಿಕಾರಿಗಳ ಭೇಟಿಅಧಿಕಾರಿಗಳ ಸೂಚನೆ ಪಾಲಿಸಿ: ರಾಮಣ್ಣ

Team Udayavani, Mar 22, 2020, 12:37 PM IST

22-March-4

ಹರಿಹರ: ಬನ್ನಿಕೊಡು ದೇವಸ್ಥಾನ ಅವರಣದಲ್ಲಿ ಶನಿವಾರ ನಡೆದ ಜಾಗೃತಿ ಸಭೆಯಲ್ಲಿ ಶಾಸಕ ಎಸ್‌.ರಾಮಪ್ಪ ಮಾತನಾಡಿದರು.

ಹರಿಹರ: ತಾಲೂಕಿನಲ್ಲಿ ಹಕ್ಕಿಜ್ವರದ ಉಗಮ ಸ್ಥಾನವಾದ ಬನ್ನಿಕೋಡು ಗ್ರಾಮಕ್ಕೆ ಶನಿವಾರ ರೋಗ ನಿಯಂತ್ರಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಅಭಿಷೇಕ ಪೌಲ್ಟ್ರಿ ಫಾರಂ ಸೇರಿದಂತೆ ವಿವಿಧ ಕೋಳಿ ಫಾರಂಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ನಂತರ ಗ್ರಾಮದ ಬೀರೇಶ್ವರ ದೇವಸ್ಥಾನ ಅವರಣದಲ್ಲಿ ಜಾಗೃತಿ ಸಭೆ ನಡೆಸಿದರು.

ಶಾಸಕ ಎಸ್‌.ರಾಮಪ್ಪ ಮಾತನಾಡಿ, ಕೊರೊನಾ ವೈರಸ್‌ ನಿಂದ ವಿಶ್ವವೇ ತಲ್ಲಣಗೊಂಡಿದೆ. ಆದರೆ ಕೊರೊನಾ ವೈರಸ್‌ ಗೂ ಈ ಹಕ್ಕಿ ಜ್ವರಕ್ಕೂ ಯಾವುದೇ ಸಂಬಧವಿಲ್ಲ, ಯಾರು ಭಯ ಪಡುವುದು ಬೇಡ ಎಂದು ಆತಂಕಗೊಂಡಿರುವ ಜನರಲ್ಲಿ ಧೈರ್ಯ ತುಂಬಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಳೆದ ಮೂರ್‍ನಾಲ್ಕು ದಿನಗಳಿಂದ ಹಗಲಿರಳು ಎನ್ನದೆ ಶ್ರಮವಹಿಸಿ ಹಕ್ಕಿ ಜ್ವರ ಉಲ್ಬಣಗೊಳ್ಳದಂತೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಪರಿಣಾಮಕಾರಿಯಾದ ಕಾರ್ಯನಿರ್ವಹಿಸಿದ್ದಾರೆ. ಗ್ರಾಮಸ್ಥರು ಕೇವಲ ವದಂತಿಗಳಿಗೆ ಕಿವಿಕೊಡಬಾರದು ಎಂದರು.

ಕಾಯಿಸುವ, ಬೇಯಿಸುವ, ಕುದಿಸುವ ನಮ್ಮ ದೇಶಿಯ ಅಹಾರ ಪದ್ಧತಿಯಿಂದ ಯಾವುದೇ ಹಕ್ಕಿಜ್ವರದಂತ ವೈರಾಣು ಸೋಂಕು ಸುಲಭವಾಗಿ ಹರಡುವುದಿಲ್ಲ. ಉಷ್ಣಕ್ಕೆ ಬಹುತೇಕ ವೈರಸ್‌ಗಳು ತಮ್ಮ ಆಸ್ತಿತ್ವವನ್ನು ಕಳೆದುಕೊಳ್ಳುತ್ತದೆ. ಹಾಗೆಂದು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದ ಅವರು, ಸರ್ಕಾರ ಮತ್ತು ಅಧಿಕಾರಿಗಳು ಕೊಟ್ಟ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಅವರಿಗೆ ಸಹಕರಿಸಬೇಕು ಎಂದು ಗ್ರಾಮಸ್ಥರಿಗೆ ಕಿವಿ ಮಾತು ಹೇಳಿದರು.

ರೋಗ್ರ ನಿಯಂತ್ರಣಾಧಿಕಾರಿಯಾದ  ಡಾ.ಎಚ್‌.ಎಸ್‌.ಜಯಣ್ಣ ಮಾತನಾಡಿ, ಗ್ರಾಮದಲ್ಲಿ ಹಕ್ಕಿಜ್ವರ ದೃಢ ಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಧಿಕಾರಿಗಳ ಅದೇಶದ ಮೆರೆಗೆ ನಮ್ಮ ಅಧಿಕಾರಿಗಳ ತಂಡ ಗ್ರಾಮದಲ್ಲಿರುವ ನಾಟಿ ಕೋಳಿಗಳನ್ನು ಹಿಡಿದು ವೈಜ್ಞಾನಿಕ ರೀತಿಯಲ್ಲಿ ನಾಶಪಡಿಸಲಾಗಿದ್ದು ಯಾರು ಭಯಪಡುವ ಅಗತ್ಯವಿಲ್ಲ ಎಂದರು.

ಈಗಾಗಲೇ ಗ್ರಾಮದಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದು ಸೋಂಕು ಹರಡದಂತೆ ಫಾಗಿಂಗ್‌ ಮತ್ತು ಕ್ರಿಮಿನಾಶಕ ಸಿಂಪಡಿಸಲಾಗಿದ್ದು, ಯಾರು ಹೆದರುವ ಅವಶ್ಯಕತೆಯಿಲ್ಲ ಎಂದು ಹೇಳುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ಟಾಪ್ ನ್ಯೂಸ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.