ತುಂಗಭದ್ರಾ ನದಿಯಲ್ಲಿ ಹೆಚ್ಚಿದ ಪ್ರವಾಹ: ಹಲವು ಪ್ರದೇಶಗಳು ಜಲಾವೃತ
Team Udayavani, Aug 9, 2020, 4:27 PM IST
ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನ ಬಿರುಸಿನ ಮಳೆಯಾಗಿದ್ದು ಜಿಲ್ಲೆಯ ಜೀವನದಿ ತುಂಗಭದ್ರಾದಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಿದೆ. ಇದರ ಪರಿಣಾಮ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್, ಹರಿಹರದ ಗಂಗಾನಗರಕ್ಕೆ ನೀರು ನುಗ್ಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ಪ್ರದೇಶಕ್ಕೆ ತುಂಗಭದ್ರಾ ನದಿ ನೀರು ಬಂದಿದೆ. ಅಪಾಯದ ಮಟ್ಟ 11 ಮೀಟರ್ ಆಗಿದ್ದು, ಈಗ ನದಿಯಲ್ಲಿ 9.88 ಮೀಟರ್ ನೀರು ಹರಿಯುತ್ತಿದೆ. ನದಿಪಾತ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಜಾಗ್ರತೆ ವಹಿಸುವಂತೆ ಜನರಿಗೆ ತಿಳಿಸಿದೆ.
ಹರಿಹರ ತಾಲೂಕಿನ ರಾಜನಹಳ್ಳಿಯ ಬಳಿ ನದಿ ನೀರಿನ ನಡುವಿನ ಮರಗಳಲ್ಲಿ ಸಿಲುಕಿಕೊಂಡಿದ್ದ ಮಂಗಗಳ ರಕ್ಷಣಾ ಕಾರ್ಯ ಮುಗಿದಿದೆ. ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.