ಚನ್ನಗಿರಿ: ಭಾರೀ ಮಳೆ… ರಾಷ್ಟ್ರೀಯ ಹೆದ್ದಾರಿ13 ಸೇರಿ ಪ್ರಮುಖ ರಸ್ತೆಗಳು ಜಲಾವೃತ
Team Udayavani, Jun 20, 2023, 9:45 PM IST
ಚನ್ನಗಿರಿ: ಸತತ 2 ಗಂಟೆಗೂ ಹೆಚ್ಚು ಕಾಲ ಮುಂಗಾರು ಮಳೆ ಸುರಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ13 ಸೇರಿ ಪಟ್ಟಣದ ಪ್ರಮುಖ ರಸ್ತೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತ ಗೊಂಡು ರಸ್ತೆಯ ಮೇಲಿದ್ದ ದ್ವಿಚಕ್ರ ವಾಹನಗಳು ಮಳೆಯ ನೀರಿನಲ್ಲಿ ತೆಲಾಡಿದ ಘಟನೆ ಮಂಗಳವಾರ ನಡೆದಿದೆ.
ಪಟ್ಟಣದ ಕೃಷಿ ಇಲಾಖೆ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ13 ಹಾದು ಹೋಗಿದ್ದು ಪ್ರತಿಭಾರಿ ಸುರಿಯುವ ಮಳೆಗೆ ನೀರು ಸರಿಯಾಗಿ ಹರಿದು ಹೋಗದೇ ಜಖಂ ಗೊಳ್ಳುವ ಮೂಲಕ ರಸ್ತೆಯಲ್ಲಿ ಸುಮಾರು 4ಅಡ್ಡಿಗೂ ಹೆಚ್ಚು ನೀರು ಶೇಖರಣೆಯಾಗುತ್ತಿದೆ ಇದರಿಂದ ವಾಹನ ಸಂಚಾರ ಕ್ಕೆ ಕಿರಿಕಿರಿ ಆಗುತ್ತಿದ್ದು ನಿಲ್ಲಿಸ್ಸುವ ವಾಹನಗಳು ಜಖಂ ಆಗುವಂತಹ ಘಟನೆ ನಡೆಯುತ್ತಿವೆ.
ಅವೈಜ್ಞಾನಿಕ ಕಾಮಗಾರಿಯಿಂದ ತೊಂದರೆ:
ಮುಖ್ಯ ರಸ್ತೆಯ ಪಕ್ಕದಲ್ಲಿ ಚರಂಡಿಗಳನ್ನು ಅವೈಜ್ಞಾನಿಕ ವಾಗಿ ನಿರ್ಮಿಸಿರಿವುದರಿಂದ ಮಳೆಯ ನೀರು ಹೋಗದೇ ನಿಲ್ಲುತ್ತಿವೇ ಹಾಗೂ ಸಾಮಾನ್ಯ ದಿನಗಳಲ್ಲಿ ಕೊಳಚೆ ನೀರು ಶೇಖರಣೆ ಆಗಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತಿವೇ ಇಷ್ಟೆಲ್ಲ ಸಮಸ್ಯೆಗಳಿಗೆ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಜನತೆ ಆಡಳಿತ ವ್ಯವಸ್ಥೆಗೆ ಹಿಡಿ ಶಾಪ ಹಾಕುತ್ತಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.