ಶಾಸಕ ಪರಮೇಶ್ವರನಾಯ್ಕ ಮಗನ ಮದುವೆಯಲ್ಲಿ ಏನು ನಡೆದಿದೆ ಎಂದು ನಾನು ನೋಡಿಲ್ಲ: ಬೊಮ್ಮಾಯಿ

Team Udayavani, Jun 15, 2020, 4:23 PM IST

ಶಾಸಕ ಪರಮೇಶ್ವರನಾಯ್ಕ ಮಗನ ಮದುವೆಯಲ್ಲಿ ಏನು ನಡೆದಿದೆ ಎಂದು ನಾನು ನೋಡಿಲ್ಲ: ಬೊಮ್ಮಾಯಿ

ದಾವಣಗೆರೆ: ಶಾಸಕ ಪಿ.ಟಿ‌. ಪರಮೇಶ್ವರನಾಯ್ಕ ಅವರ ಮಗನ ಮದುವೆಯಲ್ಲಿ ಏನು ನಡೆದಿದೆ ಎಂಬುದನ್ನು ನಾನು ನೋಡಿಲ್ಲ. ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಗಮನಿಸಿರುತ್ತಾರೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮದುವೆ ಮಾಡುವ ಬಗ್ಗೆ ಕಾನೂನು, ಮಾರ್ಗಸೂಚಿ ಮಾಡಲಾಗಿದೆ ಎಂದರು.

ಬಿಜೆಪಿ ಸರ್ಕಾರ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಬದ್ದ. ಭೂ ಸುಧಾರಣಾ ಕಾಯ್ದೆಯಡಿ ಭೂ ಖರೀದಿಗೆ ಅವಕಾಶ ಇದೆ. 79 ಎ ಮತ್ತು ಬಿ ಅನ್ವಯ ಭೂ ಖರೀದಿಗೆ ಅವಕಾಶ ಇದ್ದಾಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ದ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ರಾಘವೇಂದ್ರ ಔರಾದ್ಕರ್ ವರದಿ ಜಾರಿಯಾಗಿದೆ. ಪೊಲೀಸರ ಮೂಲ ವೇತನ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಪಿ.ಟಿ.ಪರಮೇಶ್ವರನಾಯಕ್ ಮೇಲೆ‌‌ ಪ್ರಕರಣ ದಾಖಲು: ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ಹಡಗಲಿ ಶಾಸಕ‌ ಪಿ.ಟಿ. ಪರಮೇಶ್ವರ ನಾಯಕ್ ಅವರ ಪುತ್ರನ ಮದುವೆಯಲ್ಲಿ ಕೋವಿಡ್ ಎಸ್ಒಪಿ ನಿಯಮಗಳ ಉಲ್ಲಂಘನೆ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. 50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮಾವಳಿಯನ್ನು ಈ ಆರತಕ್ಷತಾ ಕಾರ್ಯಕ್ರಮದಲ್ಲಿ ಉಲ್ಲಂಘಿಸಲಾಗಿದೆ

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.