ಗೈರಾದ ಅಧಿಕಾರಿಗಳಿಗೆ ನೋಟಿಸ್ ಕೊಡಿ
Team Udayavani, Feb 2, 2022, 4:47 PM IST
ಹೊನ್ನಾಳಿ: ತಿಂಗಳಿಗೊಂದು ಬಾರಿ ಪ್ರಗತಿಪರಿಶಿಲನಾ ಸಭೆ ಹಾಗೂ ವಾರಕ್ಕೊಂದು ಬಾರಿತಾಲೂಕು ಬಗರ್‌ಹುಕುಂ ಸಮಿತಿ ಸಭೆಯನ್ನುತಪ್ಪದೇ ನಡೆಸಬೇಕು ಎಂದು ಸಿಎಂ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯಹೇಳಿದರು.ನ್ಯಾಮತಿ ಪಟ್ಟಣದ ಬಾಲಕಿಯರ ಸರ್ಕಾರಿಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಡಹಬ್ಬ, ರಾಷ್ಟ್ರೀಯ ಹಬ್ಬಗಳು ಸೇರಿದಂತೆ ಇತರಕಾರ್ಯಕ್ರಮಗಳಿಗೆ ಹಾಗೂ ತಾಲೂಕು ಮಟ್ಟದಸಭೆಗಳಿಗೆ ತಾಲೂಕು ಮಟ್ಟದ ಅಧಿ ಕಾರಿಗಳುಹಾಜರಾಗದೆ ತಮ್ಮ ಕೆಳಗಿನ ನೌಕರರನ್ನು ಸಭೆಗಳಿಗೆಕಳಿಸಿಕೊಡುವ ಪರಿಪಾಠವನ್ನು ಕೆಲ ಅ ಧಿಕಾರಿಗಳುಮುಂದುವರಿಸಿಕೊಂಡು ಬರುತ್ತಿದ್ದಾರೆ. ಇದನ್ನುನಾನು ಸಹಿಸುವುದಿಲ್ಲ. ಸಭೆಗಳಿಗೆ ಗೈರಾಗುವಅ ಧಿಕಾರಿಗಳಿಗೆ ನೋಟಿಸ್ ನೀಡುವಂತೆತಹಶೀಲ್ದಾರ್‌ಗೆ ಸೂಚನೆ ನೀಡಿದರು.
ನೂತನ ತಾಲೂಕು ನ್ಯಾಮತಿಗೆ ಎಲ್ಲಾ ಕಚೇರಿಗಳುಹಾಗೂ ಅಧಿ ಕಾರಿಗಳ ನಿಯುಕ್ತಿಯಾಗಿಲ್ಲ. ಹಾಗಾಗಿಹೊನ್ನಾಳಿ ತಾಲೂಕಿನ ಎಲ್ಲಾ ತಾಲೂಕು ಮಟ್ಟದಅಧಿ ಕಾರಿಗಳು ನ್ಯಾಮತಿ ತಾಲೂಕು ಕೇಂದ್ರದಲ್ಲಿನಡೆಯುವ ಎಲ್ಲಾ ಸಭೆಗಳಿಗೆ ಹಾಜರಾಗಿ ಸಭೆಗೆಮಾಹಿತಿ ನೀಡಬೇಕು. ಹೊನ್ನಾಳಿ ಪುರಸಭೆಗೆ 10ಕೋಟಿ ಹಾಗೂ ನ್ಯಾಮತಿ ಪಪಂಗೆ 5 ಕೋಟಿರೂ. ಅನುದಾನವನ್ನು ವಿವಿಧ ಮೂಲಭೂತಸೌಲಭ್ಯಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ.
ತಕ್ಷಣಕಾಮಗಾರಿಗಳನ್ನು ಕೈಗೊಳ್ಳಬೇಕೆಂದರು.ನ್ಯಾಮತಿ ಪಟ್ಟಣದಲ್ಲಿ ನೀರು ಸರಬರಾಜು,ಸ್ವತ್ಛತೆ ಸೇರಿದಂತೆ ಇತರ ಎಲ್ಲಾ ಕೆಲಸಗಳುಕುಂಠಿತವಾಗಿವೆ ಎಂಬ ದೂರುಗಳುವ್ಯಾಪಕವಾಗಿ ಕೇಳಿ ಬಂದಿವೆ. ಇದರ ಬಗ್ಗೆಅ ಧಿಕಾರಿಗಳು ನಿರ್ಲಕ್ಷé ಧೋರಣೆ ತಾಳಿದ್ದಾರೆಎನ್ನುವ ಅಂಶ ನನ್ನ ಗಮನಕ್ಕೆ ಬಂದಿದೆ. ಪಪಂಮುಖ್ಯಾಧಿ ಕಾರಿ ಸರಿಯಾಗಿ ಕೆಲಸ ಮಾಡಿಕೊಂಡುಹೋಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.