ಹತ್ತೂರು ಗ್ರಾಮದ ನಿವಾಸಿಗೆ ಪಾಸಿಟಿವ್
Team Udayavani, Jun 25, 2020, 2:43 PM IST
ಹೊನ್ನಾಳಿ: ತಾಲೂಕಿನ ಹತ್ತೂರು ಗ್ರಾಮದಲ್ಲಿ 34 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಆ ವ್ಯಕ್ತಿಯನ್ನು ದಾವಣಗೆರೆ ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಸಿಟಿವ್ ಬಂದ ವ್ಯಕ್ತಿ ಬೆಂಗಳೂರಿನಿಂದ ಆಗಮಿಸಿದ್ದು, ಜ್ವರದಿಂದ ಬಳಲುತ್ತಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜ್ವರ ತೀವ್ರವಾದ ಕಾರಣ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳಿಸಿದಾಗ ಮಂಗಳವಾರ ರಾತ್ರಿ ಫಲಿತಾಂಶ ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ.
ವಿಷಯ ತಿಳಿದ ತಕ್ಷಣ ತಹಶೀಲ್ದಾರ್ ತುಷಾರ್ ಬಿ. ಹೊಸೂರು ಗ್ರಾಮಕ್ಕೆ ತೆರಳಿ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿಯ ಅಕ್ಕಪಕ್ಕದ 15 ಮನೆಗಳನ್ನು ಸೀಲ್‌ಡೌನ್ ಮಾಡಿಸಿದ್ದಾರೆ. ಕೋವಿಡ್ ಸೋಂಕಿತನ ತಂದೆ-ತಾಯಿಯನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಹತ್ತೂರು ಗ್ರಾಮದ ಎಲ್ಲಾ ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ. ಪ್ರಾಥಮಿಕ ಹಂತವಾಗಿ ಗುಡ್ಡೇಹಳ್ಳಿ ಮತ್ತು ಜೀನಹಳ್ಳಿ ಗ್ರಾಮದ ಒಟ್ಟು 12 ಜನರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.