ಸಿನಿಮಾ ಪರಿಪೂರ್ಣವಾಗಲು ಹಾಸ್ಯ ಕಲಾವಿದರು ಅವಶ್ಯ

Team Udayavani, Jun 5, 2017, 1:08 PM IST

dvg5.jpg

ಹರಪನಹಳ್ಳಿ: ಸಿನಿಮಾಗಳಲ್ಲಿ ಹಾಸ್ಯ ಕಲಾವಿದರು ಇಲ್ಲದೇ ಹೋದರೆ ಅದು ಸಿನಿಮಾವಾಗಿರಲ್ಲ ಎಂದು ಮಾಜಿ ಸಚಿವ ಜಿ.ಕರುಣಾಕರರೆಡ್ಡಿ ತಿಳಿಸಿದರು. ಪಟ್ಟಣದ ಹಳೆ ಬಸ್‌ ನಿಲ್ದಾಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಮುಂದೆ ದಲಿತ ವಿದ್ಯಾರ್ಥಿ ವೇದಿಕೆ ಬೀಚಿ ಅಭಿಮಾನ ಬಳಗದಿಂದ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅನೇಕ ಕಲೆಗಳಲ್ಲಿ ಹಾಸ್ಯವು ಒಂದು ಕಲೆಯಾಗಿದೆ. ಹಿಂದೆ ರಾಜ ಮಹಾರಾಜರ ಕಾಲದಲ್ಲಿ ಸಭಾಭವನದಲ್ಲಿ ವಿದೂಷಕರು  ಇರುತ್ತಿದ್ದರು. ಇವರು ಇಲ್ಲದೆ ಹೋದರೆ ಅರ್ಥವಿರುತ್ತಿಲ್ಲ. ಮನೋರಂಜನೆ ಅಗತ್ಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಹಿರೋಗಳೇ ಹಾಸ್ಯ ಕಲಾವಿದರಾಗಿದ್ದಾರೆ. 

ಅನೇಕ  ಕಲಾವಿದರು ಹಲವು ಭಾಷೆಗಳಲ್ಲಿ ಹಾಸ್ಯದ ಅಭಿನಯದ ಮೂಲಕ ಸಾಕಷ್ಟು ಜನರ ಮನಸ್ಸನ್ನು ಗೆದ್ದಿದ್ದಾರೆ. ಹಾಸ್ಯ ಕಲಾವಿದ ಪ್ರಾಣೇಶ್‌ ತಮ್ಮ ಹಾಸ್ಯದ ಮೂಲಕ ಮಾತನಾಡಿ,  ನಾವು ಈಗಾಗಲೇ ನಮ್ಮದೇಯಾದ ತಂಡದಿಂದ 3 ಸಾವಿರ ಕಾರ್ಯಕ್ರಮ, 11ದೇಶಗಳಲ್ಲಿ, 410 ಊರುಗಳಲ್ಲಿ ಕಾರ್ಯಕ್ರಮ ಮಾಡುತ್ತಾ ಬಂದಿದ್ದು, ಬಹಳ ಬಹಳ ವರ್ಷಗಳ  ಹಿಂದೆ ನಮ್ಮ ಗುರುಗಳ ಊರಾದ ಹರಪನಹಳ್ಳಿಗೆ ಬಂದಿದ್ದೇನೆ.

ಬೀಚಿಯವರ ಹೆಸರು ಶಾಶ್ವತವಾಗಿ ಉಳಿಯಲು ಅವರ ಹೆಸರಿನಲ್ಲಿ ಸಂಘಟಿಸಿ ಕಾರ್ಯಕ್ರಮ ಮಾಡುವುದು, ಪಟ್ಟಣದಲ್ಲಿ ಯಾವುದಾದರೂ ವೃತ್ತಕ್ಕೆ ಬೀಚಿಯವರ ಹೆಸರನ್ನಿಡುವುದರಿಂದ ಹರಪನಹಳ್ಳಿಲ್ಲಿ ಹುಟ್ಟಿದ್ದಕ್ಕೂ ಅವರಿಗೆ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಬೀಚಿಯವರ ಸಾಹಿತ್ಯ ಅರ್ಥಗರ್ಭಿತವಾಗಿರುತ್ತದೆ. ಎಲ್ಲ ವಸ್ತುಗಳಲ್ಲಿ ಹಾಸ್ಯ ಅಡಗಿರುತ್ತದೆ. ವಿದ್ಯಾರ್ಥಿಗಳು, ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳದೇ ತಾಳ್ಮೆಯಿಂದ ಜೀವನ ಎದುರಿಸಬೇಕು. ತಮ್ಮದೇಯಾದ ಜವಾರಿ ಭಾಷೆಯಲ್ಲಿ ಜನರನ್ನು ಹಾಸ್ಯದ ಮೂಲಕ ರಂಜಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. 

ಆರೋಗ್ಯ ಸುಧಾರಣೆಗೆ ಹಾಸ್ಯ ಅಗತ್ಯ. ಇದರಿಂದ ಅನೇಕ ಕಾಯಿಲೆಗಳು ದೂರ ಉಳಿಯುತ್ತವೆ ಎಂದರು. ತಾಲೂಕು ಬಿಜೆಪಿ ಉಪಾಧ್ಯಕ್ಷ ಕಣಿವಿಹಳ್ಳಿ ಮಂಜುನಾಥ, ಪುರಸಭೆ ಅಧ್ಯಕ್ಷ ಎಚ್‌. ಕೆ.ಹಾಲೇಶ್‌, ಡಾ| ಮಹೇಶ್‌, ಉಪನ್ಯಾಸಕ ಎಚ್‌.ಮಲ್ಲಿಕಾರ್ಜುನ, ಅರುಣ ಕುಲಕರ್ಣಿ, ರವಿ ಇತರರಿದ್ದರು. 

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.