ಮಲೇಬೆನ್ನೂರಲ್ಲಿ ಇಬ್ಬರಿಗೆ ಸೋಂಕು
Team Udayavani, Jul 28, 2020, 10:42 AM IST
ಮಲೇಬೆನ್ನೂರು: ಪಟ್ಟಣದಲ್ಲಿ ಸೋಮವಾರ 2 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರನ್ನು ಹರಿಹರ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಿಕೊಡಲಾಗಿದ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಲಕ್ಷ್ಮೀದೇವಿ ತಿಳಿಸಿದ್ದಾರೆ.
ಹರಳಹಳ್ಳಿ ರಸ್ತೆಯಲ್ಲಿ ವಾಸವಾಗಿರುವ ಪುರುಷನಿಗೆ ಪಾಸಿಟಿವ್ ಬಂದಿದೆ. ಆತನಿಗೆ ಕೋವಿಡ್ 19 ಲಕ್ಷಣಗಳಿಲ್ಲ. ಹಾಗಾಗಿ ಆತನಿಗೆ ಮತ್ತು ಮನೆಯಲ್ಲಿರುವ 4 ಜನರಿಗೆ ಐಸೋಲೇಷನ್ನಲ್ಲಿರುವಂತೆ ತಿಳಿಸಲಾಗಿದೆ. ಮತ್ತೂಬ್ಬ ವ್ಯಕ್ತಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನೀಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಆತ ಪ್ರತಿದಿನ ದಾವಣಗೆರೆಯಿಂದ ಬಂದು ಹೋಗುತ್ತಿದ್ದ. ಜು. 22ರಂದು ಗಂಟಲು ದ್ರವವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ಆತನಿಗೆ ಇಂದು ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಗುತ್ತೂರಿನಲ್ಲಿರುವ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.