ಬಿಐಇಟಿಯಲ್ಲಿ ಇನ್‌ಹೌಸ್‌ ಮಾದರಿ ಪ್ರದರ್ಶನ

Team Udayavani, Jun 23, 2017, 1:15 PM IST

dvg2.jpg

ದಾವಣಗೆರೆ: ಮುಂದಿನ ಪರಿಸರ ಸ್ನೇಹಿ ತಂತ್ರಜ್ಞಾನ ಯಾವ ರೀತಿ ಇರಬಲ್ಲದು ಎಂಬುದರ ಪ್ರಾತ್ಯಕ್ಷಿಕೆಯನ್ನು ನೋಡುಗರ ಮುಂದಿಡಲು ಗುರುವಾರ ಬಿಐಇಟಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಇನ್‌ಹೌಸ್‌ ತಾಂತ್ರಿಕ ಮಾದರಿಗಳ ಪ್ರದರ್ಶನ ಯಶಸ್ವಿಯಾಯಿತು. 

ಪ್ರಕೃತಿಗೆ ಹಾನಿ ಉಂಟು ಮಾಡದ, ಪ್ರಕೃತಿಯಲ್ಲಿಯೇ ಸಿಗುವ ಶಕ್ತಿಗಳನ್ನು ಬಳಕೆಮಾಡಿಕೊಳ್ಳುವ ವಾಹನ, ವಸ್ತು ಉತ್ಪಾದನಾ ಘಟಕ ಸೇರಿದಂತೆ ಹಲವು ಮಾದರಿಗಳನ್ನು ಗಮನ ಸೆಳೆದವು. ವಿದ್ಯಾರ್ಥಿಯೋರ್ವ ಸಿದ್ಧಪಡಿಸಿದ್ದ ಸ್ವಯಂಚಾಲಿತ ವಾಹನ ಎಲ್ಲರ ಗಮನ ಸೆಳೆಯಿತು. 

ಸೋಲಾರ್‌ ಬ್ಯಾಟರಿ, ಪವನ ವಿದ್ಯುತ್‌ ಶಕ್ತಿಯಿಂದ ಚಲಿಸುವ ಈ ವಾಹನ ಭವಿಷ್ಯದಲ್ಲಿ ನಾವು ಕಾಣಬಹುದಾದ ವಾಹನದ  ಮಾದರಿಗಳನ್ನು ಮುಂದಿಟ್ಟಿತು. ಬೆಂಗಳೂರು ಜವಾಹರ್‌ ಲಾಲ್‌ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿ ಡಾ| ಕೆ.ಆರ್‌. ಶ್ರೀನಿವಾಸ್‌ ಪ್ರದರ್ಶನಕ್ಕೆ ಚಾಲನೆ ನೀಡಿದರು. 

ವಿದ್ಯಾರ್ಥಿಗಳು  ತಮ್ಮ ಸಂಶೋಧನೆಗಳನ್ನು ಮಾಡುವಾಗ ಮುಂದಿನ ಜಗತ್ತಿನ ಪರಿಕಲ್ಪನೆಯನ್ನು ಆಧಾರವಾಗಿಟ್ಟುಕೊಳ್ಳಬೇಕು.  ಆದಷ್ಟು  ಪ್ರಕೃತಿದತ್ತವಾಗಿ ಯಥೇತ್ಛವಾಗಿ ಸಿಗುವ ಮುಗಿಯದ ಸಂಪನ್ಮೂಲಗಳನ್ನು ಬಳಕೆಮಾಡಿಕೊಂಡು ಹೊಸ ಅನ್ವೇಷಣೆಮಾಡುವತ್ತ ಗಮನ ಹರಿಸಬೇಕು ಎಂದರು. 

ಕಾಲೇಜು ನಿರ್ದೇಶಕ ಪ್ರೊ| ವೈ. ವೃಷಭೇಂದ್ರಪ್ಪ, ಪ್ರಾಂಶುಪಾಲ ಡಾ| ಸುಬ್ರಮಣ್ಯ ಸ್ವಾಮಿ, ಡಾ| ಇ. ರಂಗಸ್ವಾಮಿ, ಡಾ| ಕೆ. ಸದಾಶಿವ, ಡಾ| ಎಸ್‌. ಕುಮಾರಪ್ಪ ಇದ್ದರು. 

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.