ಹಸುಗೂಸಿನೊಂದಿಗೆ ನೇಣಿಗೆ ಶರಣಾದ ತಾಯಿ

Team Udayavani, Jun 15, 2022, 3:58 PM IST

jagaluru news

ಜಗಳೂರು: ಪತಿಯ ಅಕ್ರಮ ಸಂಬಂಧ ಹಾಗೂ ಕಿರುಕುಳದಿಂದಬೇಸತ್ತು ಹತ್ತು ತಿಂಗಳ ಹಸುಗೂಸಿನೊಂದಿಗೆ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಜೆ.ಸಿ.ಆರ್‌ ಬಡಾವಣೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಜಗಳೂರಿನ ಶಿಕ್ಷಕರಾದ ಎ. ನಾಗರಾಜ್‌ ಹಾಗೂ ಡಿ.ವಿ.ಅಂಬುಜಾ ಎಂಬುವವರ ಪುತ್ರಿ ನಿಖೀತಾ (25) ಮತ್ತು ಅವರಹತ್ತು ತಿಂಗಳ ಮಗು ಅನ್ವಿತ್‌ ಆತ್ಮಹತ್ಯೆಗೆ ಶರಣಾದವರು.ತಂದೆ-ತಾಯಿ ಕೆಲಸಕ್ಕೆ ಹೋದಾಗ ಬಾಗಿಲು ಹಾಕಿಕೊಂಡುಹತ್ತು ತಿಂಗಳ ಮಗುವನ್ನು ತಬ್ಬಿಕೊಂಡ ತಾಯಿ ನಿಖೀತಾ ಒಂದೇಹಗ್ಗದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತಿ ಡಿ.ಮನೋಜ್‌ಕುಮಾರ್‌ ಅಕ್ರಮ ಸಂಬಂಧಮತ್ತು ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನಿಖೀತಾಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮೃತಳ ತಾಯಿ ಅಂಬುಜಾಆರೋಪಿಸಿದ್ದಾರೆ.

ಒಂದೂವರೆ ವರ್ಷದ ಹಿಂದೆ ನಿಖೀತಾಅವರನ್ನು ಹಿರಿಯೂರು ತಾಲೂಕಿನ ಬಸಪ್ಪನಮಾಳಿಗೆ ಗ್ರಾಮದಡಿ. ಮನೋಜ್‌ಕುಮಾರ್‌ಗೆ ವಿವಾಹ ಮಾಡಿಕೊಡಲಾಗಿತ್ತು.ಮನೋಜ್‌ಕುಮಾರ್‌ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿಸಿವಿಲ್‌ ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಬೇರೆಹೆಣ್ಣುಮಕ್ಕಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದುಮೃತಳ ತಂದೆ ಶಿಕ್ಷಕ ಎ. ನಾಗರಾಜ್‌ ದೂರಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.