ಜೂ.4ರಂದು ರೈತ ಹುತಾತ್ಮ ದಿನ: ನಾಗರಾಜಪ್ಪ
Team Udayavani, Apr 24, 2018, 4:40 PM IST
ಹೊನ್ನಾಳಿ: ತಾಲೂಕಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ರೈತ ಹುತಾತ್ಮ ದಿನ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ದೊಡ್ಡೇರಳ್ಳಿ ನಾಗರಾಜಪ್ಪ ಹೇಳಿದರು.
ಹಿರೇಕಲ್ಮಠದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರೈತ ಹುತಾತ್ಮ ದಿನಾಚರಣೆ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಮುಂಬರುವ ಜೂನ್ 4ರಂದು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಹಿರೇಕಲ್ಮಠದಿಂದ ಮೆರವಣಿಗೆ ನಡೆಸಿ ಕನಕಮಂದಿರದಲ್ಲಿ ಸಭೆ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದರು.
ಅಖಂಡ ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷ ಅರಬಗಟ್ಟೆ ಬಸಪ್ಪ ಮಾತನಾಡಿ, ಚುನಾವಣೆಯಲ್ಲಿ ತಮ್ಮ ಬೇಡಿಕೆಗಳಿಗೆ ಸ್ಪಂದಿಸಿ ರೈತರ ಧ್ವನಿಯಾಗಿ ಕಾರ್ಯನಿರ್ವಹಿಸುವ ಪಕ್ಷಗಳನ್ನು ಬೆಂಬಲಿಸಲು ನಿರ್ಧರಿಸಲಾಗಿದೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡುವುದು, ರೈತ ಮಕ್ಕಳಿಗೆ ಉದ್ಯೋಗದಲ್ಲಿ ಕೃಪಾಂಕ, ಉದ್ಯೋಗ ಮೀಸಲು, ರೈತರಿಗೆ ಮಾಸಾಶನ, ಸಾಲಮನ್ನಾ ತಮ್ಮ ಪ್ರಣಾಳಿಕೆಯಲ್ಲಿ ಸೇರಿಸುವ ಪಕ್ಷ ಬೆಂಬಲಿಸಲಾಗುವುದು ಎಂದರು.ರೈತ ಮುಖಂಡರಾದ ಸುಂಕದಕಟ್ಟೆ ಕರಿಸಬಸಪ್ಪ, ನ್ಯಾಮತಿ ಗೊಪಾಲಪ್ಪ, ಅರಬಗಟ್ಟೆ ಬಸವನಗೌಡ, ಮಾದನಬಾವಿ ಸಿದ್ದಪ್ಪ, ನಾರಾಯಣ ಮೂರ್ತಿ, ನಾಗಪ್ಪ, ದುರ್ಗಪ್ಪ, ಚನ್ನೇಶ, ಪರಮೇಶ್ವರಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.