ವಿವಿಧೆಡೆ ಜ್ಯೋತಿಬಾ ಫುಲೆ ಜಯಂತಿ
Team Udayavani, Apr 13, 2018, 4:19 PM IST
ಮೂಡಲಗಿ: ಇಲ್ಲಿಯ ಮಾಳಿ ಸಮಾಜ ಬಾಂಧವರಿಂದ ಪಟ್ಟಣದಲ್ಲಿ ಜ್ಯೋತಿಬಾ ಫುಲೆಯವರ 191ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಜ್ಯೋತಿಬಾ ಫುಲೆಯವರ ಭಾವಚಿತ್ರಕ್ಕೆ ಮೂಡಲಗಿ ಸಿದ್ದ ಸಂಸ್ಥಾನ ಮಠದ ಪೀಠಾಧಿಪತಿ ಪಾದಬೋದ ಸ್ವಾಮೀಜಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಜ್ಯೋತಿರ್ಲಿಂಗ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಾದ್ಯಮೇಳ, ಝಾಂಜ್ ಪಥಕದೊಂದಿಗೆ ಜೈಕಾರ ಕೂಗುತ್ತ ಪಟ್ಟಣದ ಕಾಲೇಜ್ ರಸ್ತೆ, ಕಲ್ಮೇಶ್ವರ ವೃತ್ತ, ಚೆನ್ನಮ್ಮ ವೃತ್ತ, ಕರೇಮ್ಮ ವೃತ್ತ, ಬಸವೇಶ್ವರ ವೃತ್ತ, ಸಂಗಪ್ಪಣ್ಣ ವೃತ್ತದ ಮೂಲಕ ಸಾಗಿತು.
ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ, ಮುತ್ತಪ್ಪ ಈರಪ್ಪನ್ನವರ, ಎಸ್.ಬಿ. ಹಂದಿಗುಂದ, ಚನ್ನಬಸು ಬಡ್ಡಿ, ಪುರಸಭೆ ಸದಸ್ಯರಾದ ಪ್ರಕಾಶ ಈರಪ್ಪನ್ನವರ, ಎಸ್. ಎಸ್. ಪಾಟೀಲ, ಮಲ್ಲು ಢವಳೇಶ್ವರ, ಗಿರೀಶ ಢವಳೇಶ್ವರ, ಶಿವಾನಂದ ಹಳಬರ, ಈರಪ್ಪ ಮಾಲಗಾರ, ಯಲ್ಲಪ್ಪ ಮಗದುಮ್, ಶಿವು ಈರಪ್ಪನ್ನವರ, ಚೇತನ ನಿಶಾನಿಮಠ, ಡಾ| ಬಿ.ಬಿ. ಅವರಾದಿ, ಸಂಜು ಕಮತೆ, ಶಿವಬೋಧ ಮಾಲಗಾರ, ಭರಮಪ್ಪ ಮಾಳಿ ಸೇರಿದಂತೆ ಮಾಳಿ ಸಮಾಜ ಬಾಂಧವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.