ಭೈರತಿ ಸುದ್ದಿಗೆ ಬಂದರೆ ಪರಿಣಾಮ ಸರಿಯಿರಲ್ಲ: ಶಾಸಕರಿಗೆ ನಿರಂಜನಾನಂದಪುರಿ ಸ್ವಾಮಿ ಎಚ್ಚರಿಕೆ
Team Udayavani, Aug 18, 2020, 12:08 PM IST
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಮದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
“ ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಬದಲಾಯಿಸಲು ನೋಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಅವರನ್ನು ಉಸ್ತುವಾರಿಯಿಂದ ತೆಗೆಸಿದರೆ ಸರಿ ಇರಲ್ಲ. ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ನಿರಂಜನಾನಂದ ಪುರಿ ಸ್ವಾಮೀಜಿ ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.