ಕನಕದಾಸರು ಜಾತಿ-ಧರ್ಮ ಮೀರಿದ ದಾರ್ಶನಿಕ

Team Udayavani, Dec 4, 2020, 2:23 PM IST

ಕನಕದಾಸರು ಜಾತಿ-ಧರ್ಮ ಮೀರಿದ ದಾರ್ಶನಿಕ

ದಾವಣಗೆರೆ: ದಾಸ ಶ್ರೇಷ್ಠ ಕನಕದಾಸರು ಜಾತಿ, ಧರ್ಮ ಮೀರಿ ಸಾಮಾಜಿಕನ್ಯಾಯ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ ದಾರ್ಶನಿಕ ಎಂದು ದಾವಣಗೆರೆವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತತ್ವಜ್ಞಾನಿ ಕನಕದಾಸರ ಚಿಂತನೆ, ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಶ್ರೀಮಂತಿಕೆಯ ಸುಪ್ಪತ್ತಿಗೆಯಲ್ಲಿ ಬೆಳೆದು ಐಷಾರಾಮಿ ಜೀವನ ಮಾಡಬಹುದಾಗಿದ್ದಕನಕದಾಸರು ಲೌಕಿಕ ಸುಖಕ್ಕಿಂತಪಾರಮಾರ್ಥಿಕ ಸುಖವನ್ನು ಅರಸಿದರು.ಭಗವಂತನ ಸನ್ನಿಧಾನದಲ್ಲಿ ಶಾಶ್ವತ ನೆಲೆ ಕಂಡುಕೊಂಡರು. ತ್ಯಾಗ, ಅಚಲ ಭಕ್ತಿ, ದೇವರಆರಾಧನೆಯಲ್ಲಿ ತಮ್ಮನ್ನುಅರ್ಪಿಸಿಕೊಂಡವರು ಎಂದು ಸ್ಮರಿಸಿದರು. ಕನಕದಾಸರು ತಮ್ಮನ್ನು ದಾಸರದಾಸ ಎನ್ನುವ ಮೂಲಕ ಸಮರ್ಪಣಾ ಭಾವತೋರಿದ್ದಾರೆ. ಅಂತಹ ಹಂತವನ್ನು ತಲುಪುವುದು ಸುಲಭವಲ್ಲ. ಅವರಲ್ಲಿನಭಕ್ತಿ, ಸೇವಾಕಾಂಕ್ಷೆಗಳು ಉನ್ನತಿಗೆ ಏರಿಸಿದವು.ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆಮ್ಮದೇಯಾದ ಕೊಡುಗೆ ನೀಡಿದ್ದಾರೆ. ಅವರಕಾವ್ಯಗಳು ವಾಸ್ತವಕ್ಕೆ ಹಿಡಿದ ಕನ್ನಡಿ ಎಂದು ತಿಳಿಸಿದರು.

ಕುಲಸಚಿವ ಪ್ರೊ| ಬಸವರಾಜ ಬಣಕಾರ ಮಾತನಾಡಿ, ದೇವರು ಭಕ್ತನಿಗೆ ದರ್ಶನ ನೀಡದಿದ್ದಾಗ ನಿಷ್ಕಲ್ಮಷ ಭಕ್ತಿ, ಅಚಲ ಸಂಕಲ್ಪ ಇದ್ದಾಗ ಭಕ್ತನ ಬಳಿಗೆ ದೇವರು ಬರುತ್ತಾನೆ ಎಂಬುದನ್ನು ತೋರಿಸಿಕೊಟ್ಟವರು ಕನಕದಾಸರು ಎಂದು ತಿಳಿಸಿದರು.

ಕನ್ನಡಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ| ಎಚ್‌. ವಿಶ್ವನಾಥ್‌ ಮಾತನಾಡಿ, ಕನಕದಾಸರು ಬದುಕುವ ಶೈಲಿಯನ್ನು ಕಲಿಸುವ ಜೊತೆಗೆ ಅನಿಷ್ಠ, ಅನಾಚಾರಗಳನ್ನು ಬಂಡೆದ್ದು ಪ್ರತಿಭಟಿಸಿದಛಲಗಾರ. ಜಾತ್ಯತೀತ ಮನೋಭಾವ ಬಗ್ಗೆಎಲ್ಲರಿಗೂ ಅರಿವು ಮೂಡಿಸುವ ಮೂಲಕ ಮಾದರಿಯಾಗಿದ್ದಾರೆ ಎಂದರು.

ಕಲಾ ನಿಕಾಯದ ಡೀನ್‌ ಪ್ರೊ| ಕೆ.ಬಿ. ರಂಗಪ್ಪ, ಉಪಕುಲಸಚಿವ ಮಲ್ಲಿಕಾರ್ಜುನ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ವಿಭಾಗದ ಸಂಯೋಜನಾ ಧಿಕಾರಿಕುಮಾರ ಸಿದ್ಧಮಲ್ಲಪ್ಪ ಸ್ವಾಗತಿಸಿದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.