ಜನರ ಅಭಿಮಾನಕ್ಕೆ ಚಿರಋಣಿ: ಚಂದನ್ ಶೆಟ್ಟಿ
Team Udayavani, May 20, 2018, 4:59 PM IST
ಬೆಳಗಾವಿ: ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪ.ಪೂ. ವಿಜ್ಞಾನ ಮತ್ತು
ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶನಿವಾರ ಕಲರ್ ಸೂಪರ್ ಚಾಲನ್ ನಲ್ಲಿ ಮೂಡಿ ಬರಲಿರುವ ‘ಕನ್ನಡ ಕೋಗಿಲೆ’ ಕಾರ್ಯಕ್ರಮದ ಆಡಿಶನ್ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮಕ್ಕೆ ನಿರ್ಣಾಯಕರಾಗಿ ಆಗಮಿಸಿದ್ದ ಬಿಗಬಾಸ್ ವಿಜೇತ ಮತ್ತು ಖ್ಯಾತ ಗಾಯಕ ಚಂದನ್ ಶೆಟ್ಟಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಬೆಳಗಾವಿಗೆ ಇದು ನನ್ನ ಮೊದಲ ಭೇಟಿ, ಇಲ್ಲಿನ ಜನರ ಪ್ರೀತಿ, ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ ಎಂದರು. ಶ್ರದ್ಧೆ, ನಿಷ್ಠೆ ಮತ್ತು ಸತತ ಪ್ರಯತ್ನದಿಂದ ಕೆಲಸ ಮಾಡಿದರೆ ತಮ್ಮ ಜೀವನದ ಗುರಿ ತಲುಪಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ|ಸಿ.ಎನ್. ನಾಯ್ಕರ್ ಮಾತನಾಡಿ, ಕನ್ನಡ ಕೋಗಿಲೆ ಕಾರ್ಯಕ್ರಮದ ಆಡಿಶನ್ ಬೆಳಗಾವಿಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದರು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.