ಜ.15ರ ಒಳಗೆ ಲ್ಯಾಪ್‌ಟಾಪ್ ವಿತರಣೆ: ಸಚಿವ ರಾಯರಡ್ಡಿ
Team Udayavani, Dec 24, 2017, 7:45 AM IST
ದಾವಣಗೆರೆ: ಉನ್ನತ ವಿದ್ಯಾಭ್ಯಾಸ ಮಾಡುವ ರಾಜ್ಯದ ಎಲ್ಲಾ ವರ್ಗದ ಒಟ್ಟು ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ಬರುವ ಜನವರಿ 15ರ ಒಳಗೆ ಅತ್ಯಾಧುನಿಕ ಮಾದರಿಯ ಲ್ಯಾಪ್‌ಟಾಪ್ ವಿತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.
ತೋಳಹುಣಸೆ ಗ್ರಾಮದ ದಾವಣಗೆರೆ ವಿಶ್ವವಿದ್ಯಾನಿಲಯದ ಆವರಣದ ಶಿವಗಂಗೋತ್ರಿಯಲ್ಲಿ ಶನಿವಾರ ವಿವಿಯ 5ನೇ ಘಟಿಕೋತ್ಸವ, ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ರಾಜ್ಯದ 36 ಸಾವಿರ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದೀಗ ಎಲ್ಲ ವರ್ಗದವರಿಗೆ ಲ್ಯಾಪ್‌ಟಾಪ್ ನೀಡಲು ಟೆಂಡರ್ ಕರೆಯಲಾಗಿದೆ ಎಂದರು.
ಸರ್ಕಾರಿ ಕಾಲೇಜುಗಳಲ್ಲಿ ಉನ್ನತ ವ್ಯಾಸಂಗ ಮಾಡುವ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಬೇಕೆಂಬ ಯೋಜನೆಗೆ ಸಿಎಂ ಸಿದ್ದರಾಮಯ್ಯ ಸಮ್ಮತಿಸಿದ್ದರು. ಆದರೆ, ಕೆಲವರ ಹತಾಶ ವರ್ತನೆಯಿಂದ ಕಾರ್ಯ ವಿಳಂಬ ಆಯಿತು. ಇದೀಗ ಎಲ್ಲ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಮುಂದಿನ ವರ್ಷ 2 ಲಕ್ಷ ಲ್ಯಾಪ್‌ಟಾಪ್ ನೀಡುವುದಕ್ಕಾಗಿ ಬಜೆಟ್‌ನಲ್ಲೇ ಹಣ ಮೀಸಲಿಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Grandfather: ಬಡ ತಾತನ ಹೃದಯ ಶ್ರೀಮಂತಿಕೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.