ಕಾನೂನು ಅರಿವು ಎಲ್ಲರಿಗೂ ಅನಿವಾರ್ಯ

Team Udayavani, May 26, 2018, 11:21 AM IST

dvg-2.jpg

ದಾವಣಗೆರೆ: ಸಮಾಜ, ದೇಶ ಉತ್ತಮ ಹಾದಿಯಲ್ಲಿ ಮುನ್ನಡೆಯುವಂತಾಗಲು ಎಲ್ಲರೂ ಕಾನೂನು ಅರಿವು ಹೊಂದಿರಬೇಕು ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಆಡಳಿತಾಧಿಕಾರಿ ಪ್ರೊ| ವೈ. ವೃಷಭೇಂದ್ರಪ್ಪ ತಿಳಿಸಿದ್ದಾರೆ.

ಶುಕ್ರವಾರ ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಾದಿಯಾಗಿ ಎಲ್ಲರೂ ಕಾನೂನು ಅರಿವು ಹೊಂದಿರಬೇಕು. ಕಾನೂನು ಮಾಹಿತಿ ಇರಲಿಲ್ಲ ಎಂದು ಮಾಡುವ ತಪ್ಪಿಗೂ ಸಹ ಕಾನೂನಿನಲ್ಲಿ ರಿಯಾಯತಿ ಇಲ್ಲ ಎಂಬುದನ್ನು ಮನಗಾಣಬೇಕು ಎಂದರು.

ಯಾವುದೇ ದೇಶದಲ್ಲಿ ಶಾಂತಿಯುತ ಆಡಳಿತ ನಡೆಸಬೇಕಾದಲ್ಲಿ ಕಾನೂನು ಅರಿವು ಅತ್ಯಗತ್ಯ. ಎಲ್ಲರಲ್ಲಿ ದೇಶ, ಸಮಾಜದ ಬಗ್ಗೆ ಉತ್ತಮ ಆಲೋಚನೆ, ಚಿಂತನೆ ಇದ್ದಲ್ಲಿ ಕಾನೂನು ಅವಶ್ಯಕತೆ ಕಂಡು ಬರುವುದಿಲ್ಲ, ಎಲ್ಲರೂ ಕಾನೂನು ಪರಿಪಾಲನೆ ಮಾಡಬೇಕು. ಅನ್ಯಾಯವಾದಾಗ ಪ್ರತಿಭಟನೆ ವ್ಯಕ್ತಪಡಿಸುವಂತಾಗಬೇಕು ಎಂದು ತಿಳಿಸಿದರು.

ಈಚೆಗೆ ಸಮಾಜದಲ್ಲಿ ಕಾನೂನು ಉಲ್ಲಂಘನೆಯ ಘಟನೆಗಳು ಹೆಚ್ಚಾಗಿ ನಡೆಯುತ್ತಿರುವುದು ಕಂಡು ಬರುತ್ತಿದೆ. ಪ್ರಾಮಾಣಿಕ ಅಧಿಕಾರಿಗಳು, ಇತರರ ಕೊರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಳ್ಳೆಯ ಸಮಾಜ, ದೇಶಕ್ಕಾಗಿ ಕಾನೂನಿಗೆ ತಲೆಬಾಗಬೇಕು. ಅದರಂತೆ ನಡೆಯಬೇಕು ಎಂದು ತಿಳಿಸಿದರು.

ಆರ್‌.ಎಲ್‌. ಕಾನೂನು ಕಾಲೇಜು ಪ್ರಾಚಾರ್ಯ ಡಾ| ಬಿ.ಎಸ್‌. ರೆಡ್ಡಿ ಮಾತನಾಡಿ, ಮನುಷ್ಯರಾದ ನಮಗೆ ನಾಗರಿಕತೆ ಇಲ್ಲದೇ ಹೋದಲ್ಲಿ ಪ್ರಾಣಿಗಳಿಗೆ ಮತ್ತು ನಮಗೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಹಾಗಾಗಿ ನಾವು ಕಾನೂನು ಪರಿಪಾಲಕರಾಗಬೇಕು. ಉತ್ತಮ ನಾಗರಿಕರಾಗಿ ದೇಶ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಎಲ್ಲರಿಗೆ ಗೌರವ
ನೀಡಬೇಕು. ಪ್ರತಿಯೊಬ್ಬರು ಕಾನೂನು ಅರಿವು ಹೊಂದಿರಲೇಬೇಕು ಎಂದು ತಿಳಿಸಿದರು.

ಭಾರತದಲ್ಲಿ ಇರುವಷ್ಟು ಕಾನೂನು ಎಲ್ಲಿಯೂ ಇಲ್ಲ. ಪ್ರತಿಯೊಂದಕ್ಕೂ ಕಾನೂನುಗಳಿವೆ. ಕಾನೂನು ಅನ್ವಯ ನಡೆಯುವಂತಾಗಬೇಕು. ವಿದ್ಯಾರ್ಥಿಗಳು ಕಾನೂನು ತಿಳಿದುಕೊಳ್ಳುವ ಜೊತೆಗೆ ಇತರರಲ್ಲೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಕಾಲೇಜು ಪ್ರಾಶುಂಪಾಲೆ ಡಾ| ಸಿ.ಆರ್‌. ಶಕೀಲ ಬಾನು ಅಧ್ಯಕ್ಷತೆ ವಹಿಸಿದ್ದರು. ಪ್ರೊ| ಸೋಮಶೇಖರ್‌, ಪ್ರೊ| ಜಿ.ಎಸ್‌. ಸತೀಶ್‌, ಟಿ.ಸಿ. ಪಂಕಜಾ, ಪ್ರೊ| ವಿದ್ಯಾಧರ್‌ ವೇದವರ್ಮ, ಕೆ.ಎಂ. ಯಶವಂತಕುಮಾರ್‌, ಕೆ. ರಂಜಿತಾ ಇತರರು ಇದ್ದರು.

ಟಾಪ್ ನ್ಯೂಸ್

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.