ಪರಿಸರ ಆಸ್ವಾದಿಸಿದ್ರೆ ಜೀವನೋತ್ಸಾಹ

Team Udayavani, Jun 17, 2017, 1:44 PM IST

dvg4.jpg

ದಾವಣಗೆರೆ: ಮನುಷ್ಯನ ಕ್ರೌರ್ಯ, ದಾಳಿಯಿಂದ ಪರಿಸರದಲ್ಲಿಂದು ತಲ್ಲಣ ಉಂಟಾಗುತ್ತಿದೆ ಎಂದು ಯುಎನ್‌ ಇಪಿ ಪರಿಸರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಐಎಎಸ್‌ ಅಧಿಕಾರಿ ಕೆ. ಅಮರನಾರಾಯಣ ಹೇಳಿದ್ದಾರೆ. ನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ಶುಕ್ರವಾರ ಮಾಗನೂರು ಬಸಪ್ಪ ಪಬ್ಲಿಕ್‌ ಟ್ರಸ್ಟ್‌ನಿಂದ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಉದ್ಘಾಟಿಸಿ, ಮಾತನಾಡಿದರು.

ಪರಿಸರ ದಿನಾಚರಣೆ ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಪ್ರತಿನಿತ್ಯ ಪರಿಸರ ಸಂರಕ್ಷಿಸುವ, ಬೆಳೆಸುವ ವಿಷಯದಲ್ಲಿ ಕಾಳಜಿ ವಹಿಸಬೇಕು. ವೇದಿಕೆಗಳ ಭಾಷಣ ಆಚರಣೆಗೆ ತರಬೇಕಿದೆ ಎಂದರು. ಮನುಷ್ಯ ಆರೋಗ್ಯಕರ ಜೀವನ ನಡೆಸುವಂತೆ ಆಗಬೇಕಾದರೆ ಸುತ್ತಮುತ್ತಲ ಪರಿಸರ ಸದಾ ಅಹ್ಲಾದಕರವಾಗಿರಬೇಕು.

ನಮ್ಮ ದೇಶ ವೈವಿಧ್ಯತೆ ಮೈಗೂಡಿಸಿಕೊಂಡಿದೆ. ಕಾಡು, ನದಿ, ಬೆಟ್ಟ, ಗುಡ್ಡ, ಪರ್ವತ ಎಲ್ಲಾ ರೀತಿಯ ಅಂಶಗಳು ನಮ್ಮ ದೇಶದ ಪರಿಸರದಲ್ಲಿವೆ. ಯಾರೇ ಆಗಲಿ, ಒಮ್ಮೆ ಪರಿಸರ ಆಸ್ವಾದಿಸಿದರೆ ಜೀವನ ಉತ್ಸಾಹ ಹಿಗ್ಗಿ ಬರುವಷ್ಟು ಉತ್ತಮ ಪರಿಸರ ನಮ್ಮ ದೇಶದಲ್ಲಿದೆ. ಇದನ್ನು ಉಳಿಸಿಕೊಂಡು ಹೋಗಬೇಕಿದೆ ಎಂದು ಅವರು ತಿಳಿಸಿದರು.

ಸಂಘ, ಸಂಸ್ಥೆ, ಯುವಕರು ಪರಿಸರದ ಕುರಿತು ಕಾಳಜಿ ಬೆಳಸಿಕೊಳ್ಳಬೇಕು. ಪರಿಸರ  ಇಲ್ಲದೆ ಬದುಕು ಸಾಧ್ಯವಿಲ್ಲ ಎಂಬುದನ್ನು ಮನಗಾಣಬೇಕು. ಬರೀ ದೊಡ್ಡ ದೊಡ್ಡ ಕಟ್ಟಡ ಕಟ್ಟಿ, ಪರಿಸರ ನಾಶಮಾಡಿದರೆ ಮುಂದೆ ಬದುಕಲು ಸಾಧ್ಯವಿಲ್ಲದಂತಹ ವಾತಾವರಣ  ಸೃಷ್ಟಿಯಾಗಲಿದೆ ಎಂದು ಅವರು ಎಚ್ಚರಿಸಿದರು.

ಮಾಗನೂರು ಬಸಪ್ಪ ಪಬ್ಲಿಕ್‌ ಟ್ರಸ್‌ rನ ಎಂ.ಬಿ. ಸೋಮಶೇಖರಗೌಡ, ಕಾರ್ಯದರ್ಶಿ ಎಂ.ಬಿ. ಸಂಗಮೇಶ್ವರಗೌಡ, ನೂತನ  ಪಿಯು ಕಾಲೇಜಿನ ಆಡಳಿತಾಧಿಕಾರಿ ಎಸ್‌. ಹಾಲಪ್ಪ, ನಿವೃತ್ತ ಪ್ರಾಂಶುಪಾಲ ಎಚ್‌.ವಿ. ವಾಮದೇವಪ್ಪ, ಹಿರಿಯ ಪತ್ರಕರ್ತ ಬಿ.ಎನ್‌.ಮಲ್ಲೇಶ್‌, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಎನ್‌.ಟಿ. ಯರ್ರಿಸ್ವಾಮಿ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.