ಸ್ವಾಮೀಜಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಬಸ್ ಡಿಕ್ಕಿ: ಅಪಾಯದಿಂದ ಪಾರಾದ ಶ್ರೀಗಳು
Team Udayavani, Dec 27, 2019, 1:50 PM IST
ದಾವಣಗೆರೆ: ಮಹೇಶ ಶಿವಾಚಾರ್ಯ ಸ್ವಾಮೀಜಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಘಟನೆ ಶುಕ್ರವಾರ ದಾವಣಗೆರೆ ಬಾತಿ ಕೆರೆ ಸಮೀಪ ನಡೆದಿದೆ.
ಬಳ್ಳಾರಿ ಜಿಲ್ಲೆ ಕೊಟ್ಟೂರು ನುಗ್ಗೆಹಳ್ಳಿ ಅಯ್ಯನಹಳ್ಳಿ ಹಿರೇಮಠದ ಪೀಠಾಧ್ಯಕ್ಷ ಮಹೇಶ ಶಿವಾಚಾರ್ಯ ಸ್ವಾಮೀಜಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ವಾಮೀಜಿಗಳಿದ್ದ ಇನ್ನೋವಾ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ.
ಹಿರೇಮಠ ರಂಭಾಪುರಿ ಶಾಖಾ ಮಠವಾಗಿದ್ದು, ಬಾತಿ ತಫೋವನದಲ್ಲಿರುವ ಶ್ರೀಶೈಲ ಜಗದ್ಗುರುಗಳ ದರ್ಶನಕ್ಕೆ ಶ್ರೀಗಳು ಹೊರಟಿದ್ದರು. ಈ ವೇಳೆ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.