ಮಲ್ಲಮ್ಮರ ಸಾಧನೆ ಸಮಾಜಕ್ಕೆ ದಾರಿದೀಪ


Team Udayavani, May 12, 2017, 1:08 PM IST

dvg4.jpg

ಹರಿಹರ: ಸಾಮಾನ್ಯ ಗೃಹಿಣಿಯಾಗಿದ್ದ ಹೇಮರಡ್ಡಿ ಮಲ್ಲಮ್ಮ ಮಾಡಿದ ಅಧ್ಯಾತ್ಮ, ಸಾಮಾಜಿಕ ಸಾಧನೆ ಸಮಾಜಕ್ಕೆ ದಾರಿದೀಪವಾಗಿದೆ ಎಂದು ರಾಣೀಬೆನ್ನೂರಿನ ಪ್ರಾಧ್ಯಾಪಕ ಹೊನ್ನಪ್ಪ ಹೇಳಿದರು.

ತಾಲೂಕು ಆಡಳಿತದಿಂದ ನಗರದ ಮಿನಿ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಉಪನ್ಯಾಸ ನೀಡಿದ ಅವರು, ಸಾಮಾನ್ಯ ರೈತಾಪಿ ಕುಟುಂಬದಲ್ಲಿ ದನ ಕಾಯುವ ಕೆಲಸ ಮಾಡುತ್ತಿದ್ದ ಮಲ್ಲಮ್ಮರಿಗೆ ನಂತರ ಕುಟುಂಬದ ಸ್ಥಿತಿಗತಿಗಳು ಬದುಕಿನ ದಿಕ್ಕನ್ನೇ ಬದಲಾಯಿಸಿತು.

ಅಂತಹ ಸ್ಥಿತಿಯಲ್ಲಿ ಬೇರೆ ಮಹಿಳೆಯರಿದ್ದರೆ ಬದುಕನ್ನೆ ಕೊನೆಗೊಳಿಸಿಕೊಳ್ಳುತ್ತಿದ್ದರು. ಆದರೆ ಇದನ್ನು ಸವಾಲಾಗಿ ಸ್ವೀಕರಿಸಿದ ಮಲ್ಲಮ್ಮ ತನಗೆ ಅಡ್ಡಿಯಾಗಿ ಪರಿಣಮಿಸಿದ್ದ ಕುಟುಂಬದ ಸದಸ್ಯರನ್ನು ಮಾನವೀಯ ಗುಣವುಳ್ಳವರಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. 

ಮಲ್ಲಿಕಾರ್ಜುನ ದೇವರ ಆರಾಧನೆ ಮಾಡುತ್ತಾ ಅಧ್ಯಾತ್ಮದ ತುದಿಯನ್ನು ಮುಟ್ಟಿ ತನ್ನ ಕುಟುಂಬದ ಜೊತೆಗೆ ಸಮಾಜಕ್ಕೂ ಆದರ್ಶ ವ್ಯಕ್ತಿಯಾಗಿ ಬೆಳೆದರು. ಇಂತಹ ಸಾಧಕಿ ಮಹಿಳೆಯ ಜಯಂತಿಯನ್ನು ಸರಕಾರದಿಂದ ಆಚರಿಸುತ್ತಿರುವುದು ಶ್ಲಾಘನೀಯವೆಂದರು.

ತಹಶೀಲ್ದಾರ್‌ ಜಿ.ನಳಿನ ಮಾತನಾಡಿ, ಮನು-ಕುಲಕ್ಕೆ ಬೇಕಾಗುವ ತತ್ವ ಸಿದ್ಧಾಂತಗಳನ್ನು ನೀಡಿದ ಕೀರ್ತಿ ಮಲ್ಲಮ್ಮರಿಗೆ ಸಲ್ಲುತ್ತದೆ. ಶಿವಶರಣೆಯಾಗಿ ಅಧ್ಯಾತ್ಮಿಕ ಸಾಧನೆ, ಸಾಮಾಜಿಕ ಬದುಕಿನ ಮೌಲ್ಯಗಳನ್ನು ಎತ್ತಿ ಹಿಡಿದ ಮಲ್ಲಮ್ಮ ಮಹಿಳಾ ವರ್ಗಕ್ಕೆ ಮಾದರಿಯಾಗಿದ್ದಾರೆ ಎಂದರು. 

ಬಿಇಒ ಕೆ.ಸಿ.ಮಲ್ಲಿಕಾರ್ಜುನ್‌, ತಾಲೂಕು ಸಮಾಜ ಕಲ್ಯಾಣಾಧಿಧಿಕಾರಿ ಪರಮೇಶ್ವರಪ್ಪ, ನಗರಸಭೆ ಪೌರಾಯುಕ್ತೆ ಎಸ್‌.ಲಕ್ಷಿ, ಗ್ರಾಮೀಣ ನೀರು ಸರಬರಾಜು ಎಇಇ ಕೃಷ್ಣಪ್ಪ ಜಾಡರ್‌, ಎಪಿಎಂಸಿ ಸದಸ್ಯ ಹನುಮಂತ ರೆಡ್ಡಿ, ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ|ದಾಸಪ್ಪ, ನ್ಯಾಯವಾದಿ ಬಿ.ಆರ್‌.ರುದ್ರೇಶ್‌, ಪುಷ್ಪ ಇತರರಿದ್ದರು.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.