ಮಂಜುನಾಥ ಸ್ವಾಮಿ ಕಾಲೇಜು: ದೇಹದಾರ್ಡ್ಯ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ
Team Udayavani, Dec 20, 2021, 4:44 PM IST
ದಾವಣಗೆರೆ: ನಗರದ ಶ್ರೀ ಮಂಜುನಾಥಸ್ವಾಮಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆದ ಭಾರ ಎತ್ತುವ, ದೇಹದಾರ್ಡ್ಯ ಅಂತರ ಕಾಲೇಜು ಸ್ಪರ್ಧೆಯಲ್ಲಿ ಶ್ರೀ ಮಂಜುನಾಥಸ್ವಾಮಿ ಪ್ರಥಮದರ್ಜೆ ಕಾಲೇಜಿನ ಬಿಎ ಮೊದಲ ವರ್ಷದ ವಿದ್ಯಾರ್ಥಿ ಮಂಜುನಾಥ್ ಉತ್ತಮ ಸಾಧನೆ ತೋರಿದ್ದಾರೆ.
ಮಂಜುನಾಥ್ ಅವರು ಡಿ ಫವರ್ ಲಿಫ್ಟಿಂಗ್‌ನ 59ಕೆಜಿ ವಿಭಾಗದಲ್ಲಿ ಮೊದಲ ಸ್ಥಾನ ಪಡೆದು ಸ್ಟ್ರಾಂಗ್ ಮ್ಯಾನ್ ಆಫ್ ಯೂನಿವರ್ಸಿಟಿ, ಬಾಡಿ ಬಿಲ್ಡಿಂಗ್‌ನ 60 ಕೆಜಿ ವಿಭಾಗದಲ್ಲಿ ಮೊದಲ ಸ್ಥಾನ ಪಡೆದು ಮಿಸ್ಟರ್ ಡಿವಿಜಿ ಯೂನಿವರ್ಸಿಟಿ ಶೀರ್ಷಿಕೆ ಪಡೆದಿದ್ದಾರೆ.ಅಲ್ಲದೆ ಭಾರ ಎತ್ತುವ ಸ್ಪರ್ಧೆಯ 60 ಕೆಜಿ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಬಿಕಾಂ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮುಕ್ತಿ, ಭಾರ ಎತ್ತುವ ಸ್ಪರ್ಧೆಯ 45 ಕೆಜಿ ವಿಭಾಗದಲ್ಲಿ ಮೊದಲ ಸ್ಥಾನ, ಪವರ್ ಲಿಫ್ಟಿಂಗ್‌ನ 47 ಕೆಜಿ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ವಿಜೇತ ವಿದ್ಯಾರ್ಥಿಗಳನ್ನು ಶ್ರೀ ಮಂಜುನಾಥಸ್ವಾಮಿ ಪ್ರಥಮದರ್ಜೆ ಕಾಲೇಜು ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.