ಸಾಮೂಹಿಕ ಕಲ್ಯಾಣ ಮಹೋತ್ಸವ ನಾಳೆ


Team Udayavani, Dec 27, 2020, 5:28 PM IST

ಸಾಮೂಹಿಕ ಕಲ್ಯಾಣ ಮಹೋತ್ಸವ ನಾಳೆ

ದಾವಣಗೆರೆ: ಶ್ರೀ ಗುರು ರಾಮದಾಸ ಸ್ವಾಮಿ ಆಧ್ಯಾತ್ಮ ಮಂದಿರ ಟ್ರಸ್ಟ್‌ ವತಿಯಿಂದ 31ನೇ ವರ್ಷದ ಸಾಮೂಹಿಕ ಕಲ್ಯಾಣ ಮಹೋತ್ಸವ, 31ನೇ ವರ್ಷದ ಶ್ರೀ ಗುರು ಮಾದಾರ ಚನ್ನಯ್ಯಸ್ವಾಮಿ ಜಯಂತ್ಯುತ್ಸವ, ಗುರುರಾಮದಾಸ ಸ್ವಾಮೀಜಿಯವರ 65ನೇ, ಮಲ್ಲಯ್ಯ ಸ್ವಾಮಿಗಳ 20ನೇ ಹಾಗೂ ಕೊಡಯ್ಯ ಸ್ವಾಮಿಗಳ 16ನೇ ವರ್ಷದ ಪುಣ್ಯಾರಾಧನೆ ಸಮಾರಂಭ ಡಿ. 28 ರಂದು ಮಧ್ಯಾಹ್ನ 12 ಗಂಟೆಗೆ ಇಲ್ಲಿಯ ಗಾಂಧಿನಗರ ಒಂದನೇ ಕ್ರಾಸ್‌ನಲ್ಲಿರುವ ಶ್ರೀ ಗುರು ರಾಮದಾಸಸ್ವಾಮಿ ಆಧ್ಯಾತ್ಮಮಂದಿರದಲ್ಲಿ ನಡೆಯಕಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಬಿ.ಎಚ್‌. ವೀರಭದ್ರಪ್ಪ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಹೆಬ್ಟಾಳು ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಹಾವೇರಿ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.

ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಮಾದಾರ ಚನ್ನಯ್ಯ ಸ್ವಾಮೀಜಿ ಜಯಂತಿ ಉದ್ಘಾಟಿಸುವರು. ರಾಜ್ಯಸಭಾ ಸದಸ್ಯ ಎಲ್‌. ಹನುಮಂತಯ್ಯ ವಧು-ವರರರಿಗೆ ಮಾಂಗಲ್ಯ ವಿತರಿಸುವರು. ಡಾ| ಜಗಜೀವನ್‌ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಪ್ರೊ| ಲಿಂಗಣ್ಣ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು.

ಮಹಾನಗರ ಪಾಲಿಕೆ ಮಹಾಪೌರ ಬಿ.ಜಿ. ಅಜಯಕುಮಾರ್‌, ಕೈಗಾರಿಕೋದ್ಯಮಿ ಅಥಣಿ ವೀರಣ್ಣ,ಮಾಜಿ ಸಚಿವ ಎಚ್‌. ಆಂಜನೇಯ, ಮಾಜಿ ಶಾಸಕ ಮೋತಿ ವೀರಣ್ಣ, ಉದ್ಯಮಿ ಬಿ.ಸಿ. ಉಮಾಪತಿ, ವಿಪ ಸದಸ್ಯ ಅಬ್ದುಲ್‌ ಜಬ್ಟಾರ್‌, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ದಾವಣಗೆರೆ ವಿವಿ ಕುಲಪತಿ ಪ್ರೊ| ಶರಣಪ್ಪ ಹಲಸೆ ಇನ್ನಿತರ ಗಣ್ಯರು ಸಾಮೂಹಿಕ ವಿವಾಹದ ವಿವಿಧ ಪ್ರಕ್ರಿಯೆಗಳಿಗೆ ಚಾಲನೆ ನೀಡುವರು. ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.

ಸಂಘಟನೆ ಪ್ರಮುಖರಾದ ಬಿ.ಎಂ. ರಾಮಸ್ವಾಮಿ, ಬಿ.ಎಂ. ಈಶ್ವರಪ್ಪ, ಎನ್‌. ನೀಲಗಿರಿಯಪ್ಪ, ಚೌಡ್ಡಿ ನೀಲಕಂಠಪ್ಪ, ಎಲ್‌.ಹೆಚ್‌. ಸಾಗರ್‌ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.