ಮಾನವೀಯತೆ ಮೆರೆದ ರೇಣುಕಾಚಾರ್ಯ
Team Udayavani, Mar 3, 2021, 6:31 PM IST
ಹೊನ್ನಾಳಿ: ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಅಂಗವಿಕಲ ಬಾಲಕನೊಬ್ಬನಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಪಂದಿಸಿ ವೈಯಕ್ತಿಕ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದ ಅಂಗವಿಕಲ ಬಾಲಕ ಹೊನ್ನಾಳಿ ಹೊನ್ನಾಳಿ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿ ಖಾಸಗಿ ಬಸ್ ನಿಲ್ದಾಣದ ಬಳಿಯ ಹೋಟೆಲ್ ಒಂದರಲ್ಲಿ ಉಪಹಾರ ಸೇವನೆ ಮಾಡುತ್ತಿದ್ದರು. ಇದೇ ಸಮಯಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮ ಕಾರ್ಯಕರ್ತರೊಂದಿಗೆ ಟೀ ಕುಡಿಯಲು ಆಗಮಿಸಿದರು. ಕಾಲಿಲ್ಲದ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕನ ಸ್ಥಿತಿ ಕಂಡು ಮರುಗಿದ ಶಾಸಕರು, ಬಾಲಕನ ಸ್ಥಿತಿಗತಿ ಬಗ್ಗೆ ವಿಚಾರಿಸಿ ಪೋಷಕರಿಗೆ ಧೈರ್ಯ ತುಂಬಿದರು. ಅಲ್ಲದೇ ತಮ್ಮ ಜೇಬಿನಲ್ಲಿದ್ದ ಹಣವನ್ನು ನೀಡಿ ಮಾನವೀಯತೆ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sullia: ಅಸೌಖ್ಯದಿಂದ ಮಹಿಳೆ ಸಾವು
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.