ದಾವಣಗೆರೆ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು: ಎಂ ಪಿ ರೇಣುಕಾಚಾರ್ಯ

Team Udayavani, Sep 5, 2020, 3:11 PM IST

ದಾವಣಗೆರೆ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು: ಎಂ ಪಿ ರೇಣುಕಾಚಾರ್ಯ

ದಾವಣಗೆರೆ: ಜಿಲ್ಲೆಯ ಯಾರಾದರು ಒಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ನಾವು ಈಗಾಗಲೇ ಮನವಿ ಸಲ್ಲಿಸಿದ್ದೇವೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಕುರಿತು ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ಕುರಿತು ನಾನು ಹಾಗೂ ಜಿಲ್ಲೆಯ ಶಾಸಕರು ಬೆಂಗಳೂರಿನಲ್ಲಿ ಹಾಗೂ ಶಿರಮಗೊಂಡನಹಳ್ಳಿಯ ಎಸ್.ಎ.ರವೀಂದ್ರನಾಥ್ ಮನೆಯಲ್ಲಿ ಸಭೆ ಮಾಡಿದ್ದೀವಿ. ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕು, ದಾವಣಗೆರೆ ಜಿಲ್ಲೆ ಸಚಿವ ಸ್ಥಾನ ವಂಚಿತವಾಗಿದ್ದು ಸಚಿವ ಸ್ಥಾನ ನೀಡುವಂತೆ ಸಭೆ ಮಾಡಿದ್ದೇವೆ ಎಂದರು.

ನನಗೆ ಸಚಿವ ಸ್ಥಾನ ನೀಡಿ ಎಂದು ಕೇಳಿಲ್ಲಾ, ಜಿಲ್ಲೆಯಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ಕೇಳಿದ್ದೇವೆ. ಭೈರತಿ ಬಸವರಾಜ್ ಕೋವಿಡ್ ನಿಯಂತ್ರಿಸುವುದರ ಜೊತೆಗೆ ಅಧಿಕಾರಿಗಳೊಂದಿಗೆ ಸಾಕಷ್ಟು ಸಭೆ ಮಾಡಿದ್ದಾರೆ. ಅವರನ್ನು ಬದಲಾವಣೆ ಮಾಡಿ ಎಂದು ಎಲ್ಲಿಯೂ ಹೇಳಿಲ್ಲಾ ಎಂದಿದ್ದಾರೆ.

ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ಡ್ರಗ್ ದಂಧೆಗೆ ಕಡಿವಾಣ ಹಾಕಲು ಬದ್ಧ: ಭೈರತಿ ಬಸವರಾಜ್

ಸಿಎಂ ಭೇಟಿ ಮಾಡಿದ್ದೂ ಕೂಡ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ. ಈಗಲೂ ಕೂಡ ನಾವು ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಎಂದು ಹೇಳಿಲ್ಲಾ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.