ಮೋದಿ ಭಾಷಣದಿಂದ ಬಡವರ ಹೊಟ್ಟೆ ತುಂಬಲ್ಲ


Team Udayavani, Mar 8, 2017, 1:14 PM IST

dvg5.jpg

ಜಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣದಿಂದ ಬಡಜನರ  ಹೊಟ್ಟೆ ತುಂಬುವುದಿಲ್ಲ ಎಂದು ಶಾಸಕ ಎಚ್‌ .ಪಿ.ರಾಜೇಶ್‌ ಹೇಳಿದರು.ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಗಳೂರು ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಆಯೋಜಿಸಿದ್ದ ಜನವೇದನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಯಾವುದೇ ಜನಪರ ಯೋಜನೆಗಳನ್ನು ಕೈಗೊಳ್ಳದೇ ಬೃಹತ್‌  ಉದ್ಯಮಿಗಳಿಗೆ ಅನುಕೂಲವಾಗುವಂತೆ ನೋಟು ರದ್ದು ಮಾಡಿ ಬಡಜನರನ್ನು ಬೆತ್ತಲೆಗೊಳಿಸಿದೆ ಎಂದು ದೂರಿದರು. ಜಗಳೂರು ವಿಧಾನ ಸಭಾ ವ್ಯಾಪ್ತಿಯಲ್ಲಿ  ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದು, ನಾನೆಂದು ಪ್ರಚಾರಕ್ಕೆ ಅಂಟಿಕೊಂಡವನಲ್ಲ.

ಅಭಿವೃದ್ಧಿಪಡಿಸುವುದು ನನ್ನ ಕರ್ತವ್ಯ. ಆದರೆ ಒಂದು ಕೆಲಸವನ್ನು ಮಾಡಿ 100 ಬಾರಿ ಪ್ರಚಾರವನ್ನು ಗಿಟ್ಟಿಸಿಕೊಳ್ಳುವ ಬಿಜೆಪಿಯ ಜಿಲ್ಲಾ  ಸಂಸದರು ಸುಳ್ಳಿನ ಆರೋಪ ಮಾಡುತ್ತಿರುವುದು ಅವರಿಗೆ ಶೋಭೆಯಲ್ಲ. ಕ್ಷೇತ್ರದಲ್ಲಿ ಕೆಲಸವನ್ನು ಪರಿಶೀಲಿಸಿ ಮಾತನಾಡಲಿ ಎಂದರು. 

ರೇಷ್ಮೆ ನಿಗಮ ಮಂಡಳಿ ಮಾಜಿ  ಅಧ್ಯಕ್ಷ ಡಿ.ಬಸವರಾಜ್‌, ದಾವಣಗೆರೆ ಮಾಜಿ ನಗರ ಸಭಾ ಅಧ್ಯಕ್ಷ ಕೆ.ಜಿ.ಶಿವಕುಮಾರ್‌  ಮಾತನಾಡಿದರು. ರಾಜ್ಯ ಎಸ್‌.ಟಿ.ಘಟಕದ ಉಪಾಧ್ಯಕ್ಷ ಅರಸೀಕೆರೆ ದೇವೇಂದ್ರಪ್ಪ,  ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತಿಪ್ಪೇಸ್ವಾಮಿಗೌಡ,

ಜಿಪಂ  ಸದಸ್ಯೆ ಉಮಾ ವೆಂಕಟೇಶ್‌, ಅರಸೀಕರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ  ಕಮ್ಮತ್ತಹಳ್ಳಿ ಮಂಜುನಾಥ್‌, ಎಸ್ಸಿ ಜಿಲ್ಲಾ ಉಪಾಧ್ಯಕ್ಷ ದೇವರಾಜ್‌, ಜಿಲ್ಲಾ  ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಯುವ ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷ ಬಿಸ್ತುವಳ್ಳಿ ಬಾಬು,  ಹಿರಿಯ ಮುಖಂಡರಾದ ಯರಬಳ್ಳಿ ಉಮಾಪತಿ, ಇಸ್ಮಾಯಿಲ್‌, ಬಿಳಿಚೋಡು ಕರಿಬಸಪ್ಪ, ಅಶ್ರುಪುಲ್ಲಾ, ಕೇಶವಮೂರ್ತಿ  ಇತರರಿದ್ದರು. 

ಟಾಪ್ ನ್ಯೂಸ್

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.