ರೆಸಾರ್ಟ್ನಿಂದ ಸಿಎಂ ಹಣ ರವಾನೆ: ಎಚ್ಡಿಕೆ ಆರೋಪ
Team Udayavani, Apr 1, 2018, 6:45 AM IST
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರೆಸಾರ್ಟ್ನಲ್ಲಿ ಕುಳಿತುಕೊಂಡು ಮೈಸೂರು ಕ್ಷೇತ್ರಕ್ಕೆ ಹಣ ರವಾನಿಸುವ ಕೆಲಸ ಮಾಡುತ್ತಿದ್ದಾರೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ರೆಸಾರ್ಟ್ನಲ್ಲಿ ಬೀಡುಬಿಟ್ಟು ಕಂತೆ ಕಂತೆ ಹಣ ಎಣಿಸಿ, ಮೈಸೂರು ಜಿಲ್ಲೆಗೆ ರವಾನಿಸುತ್ತಿದ್ದಾರೆ. ಪೊಲೀಸ್ ವಾಹನದ ಮೂಲಕ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಆಹಾರ ಧಾನ್ಯ ಕಳುಹಿಸುತ್ತಿದ್ದು, ಅಲ್ಲಿನ ಗ್ರಾಮೀಣ ಪ್ರದೇಶದ ಜನರಿಗೆ ಸದ್ದಿಲ್ಲದೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ ಎಂದರು.
ಚುನಾವಣಾ ಆಯೋಗ ಸುಮ್ಮನೆ ಅಲ್ಲೊಂದು ಲಕ್ಷ, ಇಲ್ಲೊಂದು ಲಕ್ಷ ಅಕ್ರಮ ಹಣ ಹಿಡಿಯುವುದನ್ನು ಬಿಟ್ಟು ಮುಖ್ಯಮಂತ್ರಿ ಬಗ್ಗೆ ಕಣ್ಣಿಡಲು ಒಂದು ತಂಡ ಬಿಡಬೇಕು. ಆಗ, ಅವರ ಅಕ್ರಮ ಸಂಪಾದನೆಯ ಕೋಟಿ ಕೋಟಿ ರೂ. ಸಿಕ್ಕಿ ಬೀಳಲಿದೆ, ಆದರೆ ಅದನ್ನು ಆಯೋಗ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.