ಕವಿಗೋಷ್ಠಿಯಲ್ಲಿ 32ಕ್ಕೂ ಹೆಚ್ಚು ಕವಿಗಳು ಭಾಗಿ
Team Udayavani, Nov 25, 2018, 3:20 PM IST
ದಾವಣಗೆರೆ: 63ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ರೋಟರಿ ಬಾಲಭವನದಲ್ಲಿ ಶನಿವಾರ ಮಹಾನಗರಪಾಲಿಕೆ, ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ಪತ್ರಕರ್ತರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕವಿಗೋಷ್ಠಿ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಮೇಯರ್ ಶೋಭಾ ಪಲ್ಲಾಗಟ್ಟೆ ಉದ್ಘಾಟಿಸಿದರು.
ಕವಿಗಳಾದ ಶಿವಯೋಗಿ ಹಿರೇಮಠ್…, ಕೆ.ಎನ್. ಸ್ವಾಮಿ, ಓಂಕಾರಯ್ಯ ತವನಧಿ, ಮಹಾಂತೇಶ್ ನಿಟ್ಟೂರು, ಎಂ. ಬಸವರಾಜ್, ಜೆ. ವಸುಪಾಲಪ್ಪ, ಪರಮೇಶ್ವರಪ್ಪ, ಅಣಬೇರು ತಾರೇಶ್, ಡಿ. ಫ್ರಾನ್ಸಿಸ್, ನೀಲಗುಂದದ ಜಯಮ್ಮ, ವೀಣಾ ಕೃಷ್ಣಮೂರ್ತಿ, ಓಂಕಾರಮ್ಮ ರುದ್ರಮುನಿಸ್ವಾಮಿ, ಸುಕನ್ಯಾ ತ್ಯಾವಣಿಗಿ, ಸಂಧ್ಯಾ ಸುರೇಶ್ ಸೇರಿದಂತೆ 32ಕ್ಕೂ ಹೆಚ್ಚು ಹಿರಿಯ, ಕಿರಿಯ ಕವಿಗಳು ಕವನವಾಚನ ಮಾಡಿದರು. ಸ್ಮರಣಿಕೆ, ಗೌರವಧನ, ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ನಗರಸಭೆ ಮಾಜಿ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ರಾಜಶೇಖರ್ ಗುಂಡಗಟ್ಟಿ, ಸಾಹಿತಿ ಕೆ.ಎಸ್. ವೀರಭದ್ರಪ್ಪ ತೆಲಗಿ, ನಗರಪಾಲಿಕೆ ಅಭಿಯಂತರ ಉದಯ್ ಕುಮಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಂಗಾಧರ್ ಬಿ.ಎಲ್. ನಿಟ್ಟೂರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.