ಕೆರೆ ತುಂಬಿಸುವ ಕಾಮಗಾರಿ ಪೂರ್ಣಗೊಳಿಸಿ: ಸಿದ್ದೇಶ್ವರ
Team Udayavani, Feb 17, 2021, 4:24 PM IST
ಜಗಳೂರು: 57 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಜೂನ್-ಜುಲೈ ವೇಳೆಗೆ ಮೊದಲ ಹಂತದಲ್ಲಿ 17 ಕೆರೆಗಳಿಗೆ ನೀರು ಹರಿಸಬೇಕು ಎಂದು ಸಂಸದ ಜಿ.ಎಂ ಸಿದ್ದೇಶ್ವರ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹರಿಹರ ತಾಲೂಕಿನ ದೀಟೂರು ಬಳಿ 640 ಕೋಟಿ ರೂ. ವೆಚ್ಚದ ಜಗಳೂರು ತಾಲೂಕಿನ 57 ಕೆರೆ ತುಂಬಿಸುವ ಯೋಜನೆಯ ಜಾಕ್‌ವೆಲ್ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ದೀಟೂರುನಿಂದ ಚಟ್ನಹಳ್ಳಿ ಗುಡ್ಡದವರೆಗೆ 31 ಕಿಮೀ ದೂರದ ಪೈಪ್‌ಲೈನ್ ಕಾಮಗಾರಿಯಲ್ಲಿ 13.5 ಕಿಮೀ ಕಾಮಗಾರಿ ಬಾಕಿ ಉಳಿದಿದೆ. ಅ ಧಿಕಾರಿಗಳು ಜಮೀನುಗಳಲ್ಲಿನ ಭತ್ತದ ಬೆಳೆ ಬರುವ ತನಕ ಕಾಯದೆ ರೈತರಿಗೆ ಬೆಳೆ ಪರಿಹಾರ ಒದಗಿಸಿ ಕಾಮಗಾರಿ ಪೂರ್ಣಗೊಳಿಸಬೇಕೆಂದರು.
ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ ಜಗಳೂರು ತಾಲೂಕಿನ 57 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಭರದಿಂದ ಸಾಗಿದೆ. ಈಗಾಗಲೆ 120 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಜೂನ್-ಜುಲೈ ಮಾಹೆಯಲ್ಲಿ 17 ಕೆರೆಗಳಿಗೆ ನೀರು ತುಂಬಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಶಾಂತಕುಮಾರಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ವೇಣುಗೋಪಾಲ ರೆಡ್ಡಿ, ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಮುಖಂಡರಾದ ಚಟ್ನಹಳ್ಳಿ ರಾಜಣ್ಣ, ಪಪಂ ನಾಮನಿರ್ದೇಶಿತ ಸದಸ್ಯ ಬಿ.ಪಿ. ಸುಬಾನ್, ಸೂರ್ಯಕಿರಣ್, ಶಿವಕುಮಾರ್, ಚಂದ್ರ ನಾಯ್ಕ, ಸುರೇಶ್ ಗೌಡ, ಎಇಇ ಶ್ರೀಧರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.