ಹಣದ ವಿಚಾರವಾಗಿ ಗೆಳೆಯನ ಕೊಲೆ, ಬೆಂಕಿ ಹಚ್ಚಿ ಸಾಕ್ಷ್ಯ ನಾಶಕ್ಕೆ ಯತ್ನ: ಇಬ್ಬರ ಬಂಧನ


Team Udayavani, Dec 11, 2020, 9:10 PM IST

ಹಣದ ವಿಚಾರವಾಗಿ ಗೆಳೆಯನ ಕೊಲೆ, ಬೆಂಕಿ ಹಚ್ಚಿ ಸಾಕ್ಷ್ಯ ನಾಶಕ್ಕೆ ಯತ್ನ: ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ

ದಾವಣಗೆರೆ: ಹಣದ ವಿಚಾರವಾಗಿ ಗೆಳೆಯನನ್ನೇ ಕೊಲೆ ಮಾಡಿ, ಬೆಂಕಿ ಹಚ್ಚಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಇಬ್ಬರನ್ನು ದಾವಣಗೆರೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ಎಸ್ ಪಿಎಸ್ ನಗರದ ವೀರೇಶ್ ಕೊಲೆಯಾಗಿರುವ ವ್ಯಕ್ತಿ. ಕೊಲೆಗೀಡಾಗಿರುವ ವೀರೇಶ್ ಕೆಎಸ್ಸಾರ್ಟಿಸಿ ನಿವೃತ್ತ ಚಾಲಕ ಎಂ.ಕೆ. ಕೃಷ್ಣಪ್ಪ ಎಂಬುವರಿಂದ ಸಾಲ ಪಡೆದಿದ್ದನು. ಆದರೆ, ವಾಪಸ್ಸು ಕೊಟ್ಟಿರಲಿಲ್ಲ. ಈ ವಿಚಾರದಲ್ಲಿ ಜಗಳ ನಡೆಯುತ್ತಿತ್ತು.

ಡಿ. 10 ರಂದು ವೀರೇಶ್ ನನ್ನು ಮನೆಗೆ ಕರೆಸಿಕೊಂಡಿದ್ದ ಕೃಷ್ಣಪ್ಪ ಮತ್ತು ಅವನ ಮಗ ಎಂ.ಕೆ. ಸತೀಶ್ ಜಗಳವಾಡಿದ್ದಾರೆ. ಒಂದು ಹಂತದಲ್ಲಿ ವೀರೇಶ್ ಗೆ ನೇಣು ಬಿಗಿದು ಕೊಲೆ ಮಾಡಿ, ಶವವನ್ನು ಜಗಳೂರು ತಾಲ್ಲೂಕಿನ ಹುಲಿಕಟ್ಟೆ ಗ್ರಾಮದ ಹೊರ ವಲಯದ ಗೋಮಾಳದಲ್ಲಿ ಶವ ಸುಟ್ಟು ಹಾಕಿದ್ದರು.

ಶವದ ಮೇಲಿದ್ದ ಬೆಳ್ಳಿ ಕಡಗ, ಬೆಳ್ಳಿ ಆಮೆಯ ಉಂಗುರದ ಬೆನ್ನತ್ತಿದ ಪೊಲೀಸರು ವಿಚಾರಣೆ ನಡೆಸಿದಾಗ ಕೊಲೆಗಾರರ ಸುಳಿವು ಸಿಕ್ಕಿತು ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.