ಎನ್‌. ಧರ್ಮಸಿಂಗ್‌ ರಾಜಕಾರಣದ ಧೀಮಂತ ನಾಯಕ


Team Udayavani, Jul 28, 2017, 12:08 PM IST

28-GUB-1.jpg

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್‌, ಯುವ ಇಂಟಕ್‌ ಸೇರಿದಂತೆ ವಿವಿಧೆಡೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. 

ಕಾಂಗ್ರೆಸ್‌….
ಧರ್ಮಸಿಂಗ್‌ ಸತತ 7 ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿ, ಸಚಿವರಾಗಿಯೂ ಉತ್ತಮ ಸೇವೆ ಮಾಡಿದ್ದರ ಫಲವಾಗಿ 2004ರಲ್ಲಿ ಮುಖ್ಯಮಂತ್ರಿ ಹುದ್ದೆ ಅವರನ್ನು ಹುಡುಕಿಕೊಂಡು ಬಂದಿತು. ಸಂಸದರೂ ಆಗಿ ಸೇವೆ ಸಲ್ಲಿಸಿದ್ದ ಧರ್ಮಸಿಂಗ್‌ ಅವರಂತ ಉತ್ತಮ ಮಾರ್ಗದರ್ಶಕರನ್ನು ಪಕ್ಷ ಕಳೆದುಕೊಂಡಂತಾಗಿದೆ ಎಂದು ಕಾಂಗ್ರೆಸ್‌ನ ಜಿಲ್ಲಾ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ ಶೋಕಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 9.30ಕ್ಕೆ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಂತಾಪ ಸೂಚಕ ಸಭೆ
ನಡೆಯಲಿದೆ. 

ಯುವ ಇಂಟಕ್‌: ಭಾರತ ರಾಷ್ಟ್ರೀಯ ಮಜ್ದೂರ್‌ ಕಾಂಗ್ರೆಸ್‌(ಇಂಟಕ್‌) ಯುವ ಘಟಕದ ಪದಾಧಿಕಾರಿಗಳು ಶ್ರೀ ಜಯದೇವ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ನಗರಪಾಲಿಕೆ ಮಾಜಿ ಸದಸ್ಯ ಕೆ.ಜಿ. ಶಿವಕುಮಾರ್‌, ಶುಭಮಂಗಳ, ನೌಷಿನ್‌ ತಾಜ್‌, ಲತಾ, ಜ್ಯೋತಿ, ಇಮ್ರಾನ್‌ ಜಾಲಿಕಟ್ಟೆ, ಜಬೀವುಲ್ಲಾಖಾನ್‌,ಪದ್ಮಾವತಿ, ಬಸವರಾಜ್‌, ಮೋಹನ್‌, ಶಾಹಿದ್‌, ಶಬೀºರ್‌ ಅಲಿ, ದಾದಾಪೀರ್‌, ಸಾದಿಕ್‌, ನೂರುಲ್ಲಾ, ಜೀವನ್‌ ಇತರರು ಇದ್ದರು.

ದಕ್ಷಿಣ ಯುವ ಕಾಂಗ್ರೆಸ್‌: ದಾವಣಗೆರೆ ದಕ್ಷಿಣ ಯುವ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಭಾರತರತ್ನ, ಮಾಜಿ ರಾಷ್ಟ್ರಪತಿ ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂರವರ 2ನೇ ಪುಣ್ಯಸ್ಮರಣೆ ಅಂಗವಾಗಿ ಅವರಿಗೂ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.