ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ಎತ್ತುಗಳೆಲ್ಲವೂ ಕಸಾಯಿಖಾನೆ ಸೇರುತ್ತಿದ್ದವು: ನಳಿನ್ ಕಟೀಲ್
Team Udayavani, Sep 19, 2021, 4:40 PM IST
ದಾವಣಗೆರೆ: ಕಾಂಗ್ರೆಸ್‌ನವರು ಬೆಲೆ ಏರಿಕೆ ವಿರುದ್ಧ ಎತ್ತಿನಬಂಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಸಿದ್ದರಾಮಯ್ಯ ಏನಾದರೂ ಅಧಿಕಾರದಲ್ಲಿ ಇದ್ದಿದ್ದರೆ ಕಾಂಗ್ರೆಸ್‌ನವರಿಗೆ ಪ್ರತಿಭಟನೆ ಮಾಡಲಿಕ್ಕೂ ಎತ್ತುಗಳೇ ಸಿಗುತ್ತಿರಲಿಲ್ಲ. ಎಲ್ಲವೂ ಕಸಾಯಿಖಾನೆಗಳಿಗೆ ಸೇರುತ್ತಿದ್ದವು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದರು.
ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್‍ಯಕಾರಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೂ ದೇವಾಲಯಗಳನ್ನ ಧ್ವಂಸ ಮಾಡಿದ ಟಿಪ್ಪು ಜಯಂತಿ ಮಾಡಿದ, ವೀರಶೈವ- ಲಿಂಗಾಯತರು ಎಂದು ಲಿಂಗಾಯತ ಸಮಾಜವನ್ನ ಒಡೆಯುವ ಪ್ರಯತ್ನ ಮಾಡಿದ, 24 ಹಿಂದೂ ಕಾರ್‍ಯಕರ್ತರ ಹತ್ಯೆ ನಡೆದಾಗ ಕಣ್ಣೀರು ಹಾಕದೇ ಇದ್ದಂತಹ ಸಿದ್ದರಾಮಣ್ಣನಿಗೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ದೂರಿದರು.
ಇದನ್ನೂ ಓದಿ:‘ಸಿಧು ದೇಶ ವಿರೋಧಿ’ : ಅಮರೀಂದರ್ ಆರೋಪಕ್ಕೆ ‘ಗಾಂಧಿ ಕುಟುಂಬ’ದ ಮೌನವೇಕೆ ?
ನಂಜನಗೂಡು ತಾಲೂಕಿನಲ್ಲಿ ಅಧಿಕಾರಿಗಳ ತಪ್ಪಿನ ಕಾರಣದಿಂದ ಹಿಂದೂ ದೇವಾಲಯ ಕೆಡವಲಾಗಿದೆ. ಸಂಬಂಧಿತ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ದೇವಸ್ಥಾನ, ಮಂದಿರ ನಾಶ ಮಾಡುವುದಕ್ಕೆ ಬಿಡುವುದೇ ಇಲ್ಲ. ನಂಜನಗೂಡು ಘಟನೆಯಿಂದ ನೋವಾಗಿದೆ. ಜನರ ಭಾವನೆಗೆ ತಕ್ಕದಾಗಿ ದೇವಸ್ಥಾನ ಕಟ್ಟಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.