ನಾರದಮುನಿ ದೇವಸ್ಥಾನಕ್ಕೆ ನಾಗಾಸಾಧುಗಳ ಭೇಟಿ
Team Udayavani, Apr 4, 2017, 12:13 PM IST
ಹರಪನಹಳ್ಳಿ: ಇತಿಹಾಸ ಸುಪ್ರಸಿದ್ಧ ತಾಲೂಕಿನ ಚಿಟಗೇರಿ ಗ್ರಾಮದ ನಾರದಮುನಿ ದೇವಸ್ಥಾನಕ್ಕೆ ಸೋಮವಾರ ನಾಗಸಾಧುಗಳು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಉತ್ತರ ಪ್ರದೇಶದಿಂದ ನಾಲ್ಕು ಜನರ ತಂಡ ಬುಲಾರೋ ವಾಹನದಲ್ಲಿ ಆಗಮಿಸಿ ದೇವರ ದರ್ಶನ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಎಂಟನೇ ಶತಮಾನದಲ್ಲಿ ಉತ್ತರ ಭಾರತದಿಂದ ಬಂದು ಮಧ್ಯ ಕರ್ನಾಟಕದಲ್ಲಿ ನೆಲೆನಿಂತು, ತಪಗೈದ “ಭೈರೇಶ’ ತನ್ನ ತಪಶಕ್ತಿಯಿಂದ ಭಕ್ತನ ಮೈಮೇಲಿನ “ನಾರುಹುಣ್ಣು’ (ಚರ್ಮದ ಮೇಲಿನ ಗಂಟು) ನಿವಾರಣೆ ಮಾಡಿದ. ಅಂದಿನಿಂದ ನಾರನ್ಮುನಿ, ಶಿವನಾರದಮುನಿ ಎಂದು ಪ್ರಖ್ಯಾತಿ ಹೊಂದಿದ್ದಾನೆ.
ದೇವಸ್ಥಾನದಲ್ಲಿ ಬೆಳಿಗ್ಗೆ ಬಾಲಕನಾಗಿ, ಮಧ್ಯಾಹ್ನ ಯುವಕನಾಗಿ, ಸಂಜೆ ಹಣ್ಣು-ಹಣ್ಣು ಮುದುಕನಾಗಿ ಪೂಜೆಗೊಳ್ಳುವುದು ನಾರದಮುನಿ. ಆದರೆ, ರಥವನ್ನೇರುವುದು ವಿಷ್ಣುವಿನ ಉತ್ಸವ ಮೂರ್ತಿ. ರಥಕ್ಕೆ ಆರು ಗಾಲಿ ಇರುವುದು ಇನ್ನೊಂದು ವಿಶೇಷವಾಗಿದೆ. ರಥಕ್ಕೆ ಭಕ್ತರು ನಾರು (ಕತ್ತಳೆ ನಾರು)ನ ಕಟ್ಟು ಎಸೆದು ಹರಕೆ ತೀರಿಸುತ್ತಾರೆ.
ಎಲ್ಲೆಡೆ ಉತ್ತತ್ತಿ, ಬೆಲ್ಲ, ಹಣ್ಣು ಎಸೆದು ಭಕ್ತಿ ಮರ್ಪಿಸಿದರೆ, ನಾರನ್ಮುನಿಗೆ ನಾರನ್ನು ಸಮರ್ಪಿಸುವುದು ರಾಜ್ಯದಲ್ಲೇ ವಿಶಿಷ್ಟವಾಗಿದೆ. ಇಂತಹ ದೇವಸ್ಥಾನಕ್ಕೆ ನಾಗಸಾಧುಗಳು ಆಗಮಿಸಿರುವುದು ಕೂತುಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.