ಭಾನುವಳ್ಳಿಯ ನವಗ್ರಹ ತಂಡ ಕ್ರಿಕೆಟ್ ಚಾಂಪಿಯನ್
Team Udayavani, Jun 4, 2018, 2:53 PM IST
ಹರಿಹರ: ತಾಲೂಕಿನ ಎಕ್ಕೆಗೊಂದಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಕ್ರಿಕೆಟರ್ ವತಿಯಿಂದ ಸತೀಶ್ ಸ್ಮರಣಾರ್ಥ ಮೇ 29ರಿಂದ 31ರವರೆಗೆ ಆಯೋಜಿಸಿದ್ದ ಟೆನಿಸ್ ಬಾಲ್ ಟೂರ್ನಮೆಂಟ್ನಲ್ಲಿ ಭಾನುವಳ್ಳಿಯ ನವಗ್ರಹ ತಂಡ ಮತ್ತು ಶ್ರೀರಾಮ್ ತಂಡ ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನ ಪಡೆದಿವೆ.
ನವಗ್ರಹ ತಂಡದ ಕ್ರೀಡಾಪಟು ಕೆಂಚ ಮ್ಯಾನ್ ಆಫ್ ದಿ ಮ್ಯಾಚ್, ಮ್ಯಾನ್ ಆಫ್ ದಿ ಸಿರೀಸ್ ಹಾಗೂ ಬೆಸ್ಟ್ ಬ್ಯಾಟ್ಸ್ಮನ್ ಆಗಿ ರೇವು ರಡ್ಡಿ ಹೊರಹೊಮ್ಮಿದ್ದಾರೆ. ಪಂದ್ಯಾವಳಿಯಲ್ಲಿ 30ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮದ ಮುಖಂಡರಾದ ನಾಗರಾಜಪ್ಪ, ಗ್ರಾಪಂ ಕಾರ್ಯದರ್ಶಿ ಪರಮೇಶ್ವರಪ್ಪ, ಶಿವಣ್ಣ, ಸುರೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ
Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.