ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಿ: ಮಾಡಾಳ್‌ ವಿರೂಪಾಕ್ಷಪ್ಪ

Team Udayavani, Jul 18, 2020, 2:25 PM IST

dg-tdy-1

ಚನ್ನಗಿರಿ: ಕೋವಿಡ್‌-19 ಸೋಂಕು ತಡೆಗಟ್ಟುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ನಾವೆಲ್ಲರೂ ಅವರಿಗೆ ಬೆಂಬಲ ನೀಡಬೇಕು. ಆಗ ಮಾತ್ರ ಸೋಂಕನ್ನು ತೊಲಗಿಸಲು ಸಾಧ್ಯ ಎಂದು ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹೇಳಿದರು.

ತಾಪಂ ಸಭಾಂಗಣದಲ್ಲಿ ಪುರಸಭೆಯಿಂದ ಹಮ್ಮಿಕೊಂಡಿದ್ದ ಕೋವಿಡ್‌-19 ವಾರ್ಡ್‌ ಮಟ್ಟದ ಕಾರ್ಯಪಡೆ ಹಾಗೂ ಬೂತ್‌ ಮಟ್ಟದ ಸಮಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋವಿಡ್ ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿದೆ. ಈ ರೋಗಕ್ಕೆ ಯಾರೊಬ್ಬರೂ ಭಯಪಡುವ ಅವಶ್ಯಕತೆಯಿಲ್ಲ. ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಪ್ರತೊಯೊಬ್ಬರೂ ಅಧಿಕಾರಿಗಳೊಂದಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ತಹಶಿಲ್ದಾರ್‌ ಪುಟ್ಟರಾಜ ಗೌಡ, ನಜ್ಮಾ, ತಾಪಂ ಇಒ ಎಂ.ಆರ್‌. ಪ್ರಕಾಶ್‌, ಪುರಸಭೆ ಮುಖ್ಯಾಧಿಕಾರಿ ಬಸವರಾಜ್‌ ಇದ್ದರು.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.