ಗುತ್ತಿಗೆ ಬೇಡ ಕಾಯಂ ಮಾಡಿ


Team Udayavani, Jun 13, 2017, 1:33 PM IST

dvg5.jpg

ದಾವಣಗೆರೆ: ಗುತ್ತಿಗೆ ಪದ್ಧತಿ ರದ್ದುಪಡಿಸಿ, ಹಾಲಿ ಕೆಲಸ ಮಾಡುತ್ತಿರುವವರ ಖಾಯಮಾತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜಿಲ್ಲಾ ಪೌರ ಹಾಗೂ ಕೊಳಚೆ ನಿರ್ಮೂಲನಾ ಗುತ್ತಿಗೆ ಸಫಾಯಿ ಕರ್ಮಚಾರಿಗಳ ಸಂಘದ ನೇತೃತ್ವದಲ್ಲಿ ಪೌರ ಕಾರ್ಮಿಕರು ಸೋಮವಾರದಿಂದ ನಿರಂತರ ಧರಣಿ ಪ್ರಾರಂಭಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವು ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಉಚ್ಚ ನ್ಯಾಯಾಲಯವೇ ಗುತ್ತಿಗೆ ಕಾರ್ಮಿಕರ ಕಾಯಂಗೆ ಆದೇಶಿಸಿದೆ. ಸರ್ಕಾರವೂ ಭರವಸೆ ನೀಡಿತ್ತು. ಕಳೆದ ಆಗಸ್ಟ್‌ನಿಂದ ಸಮಾನ ಕೆಲಸಕ್ಕೆ ಸಮಾನ ವೇತನ… ಆದೇಶದಂತೆ ವೇತನ ನೀಡಲಾಗುತ್ತಿದೆ.

ಆದರೆ, ತ್ತಾದರೂ ಈವರೆಗೆ ಕಾಯಂ ಮಾಡಿಲ್ಲ. ಕೂಡಲೇ ಗುತ್ತಿಗೆ ಪದ್ಧತಿ ರದ್ದುಪಡಿಸಿ, ಈಗಾಗಲೇ ಕೆಲಸ ಮಾಡುತ್ತಿರುವನ್ನು ಖಾಯಂ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಗುತ್ತಿಗೆ ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿ ರಚಿಸಿ,

-ವಿವಿಧ ರಾಜ್ಯದಲ್ಲಿನ ಪೌರ ಕಾರ್ಮಿಕರ ಸ್ಥಿತಿಗತಿ ಬಗ್ಗೆ ಅಧ್ಯಯನ ವರದಿ ಆಧಾರದಲ್ಲಿ ವಿಶೇಷ ನಿಯಮದ ಮೂಲಕ ಖಾಯಂ ಮಾಡುವುದಾಗಿ ತಿಳಿಸಿದ್ದರು. ಮುಖ್ಯಮಂತ್ರಿಯವರ ಆದೇಶವನ್ನೂ ಅಧಿಕಾರಿಗಳು ಕಡೆಗಣಿಸುತ್ತಿದ್ದಾರೆ. ಗುತ್ತಿಗೆದಾರರ ಒತ್ತಡಕ್ಕೆ ಮಣಿದು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ದೂರಿದರು. 

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 30 ಜನರಿಗೆ ಕಳೆದ 6 ತಿಂಗಳನಿಂದ ಸಂಬಳ ಕೊಡದೇ ಸತಾಯಿಸಲಾಗುತ್ತಿದೆ. 6 ತಿಂಗಳ ಬಾಕಿ ವೇತನ ನೀಡುವ ಜೊತೆಗೆ ಅವರ ಜೀವನೋಪಾಯಕ್ಕಾಗಿ ಕೆಲಸಕ್ಕೆ ಮತ್ತೆ ತೆಗೆದುಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಿರಂತರ ಧರಣಿ ಪ್ರಾರಂಭಿಸಲಾಗಿದೆ. ಬೇಡಿಕೆ ಈಡೇರಿಸದಿದ್ದಲ್ಲಿ ಬೆಂಗಳೂರಿನ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. 

ಅಧ್ಯಕ್ಷ ಎಲ್‌.ಡಿ. ಗೋಣೆಪ್ಪ, ಮುಖಂಡರಾದ ಎಲ್‌. ಎಂ. ಹನುಮಂತಪ್ಪ, ಬಿ.ಎಚ್‌. ವೀರಭದ್ರಪ್ಪ, ಎನ್‌. ನೀಲಗಿರಿಯಪ್ಪ, ಕೆ.ಸಿ. ಪ್ರಕಾಶ್‌, ಎನ್‌. ಪರಶುರಾಮ್‌, ಸಂದೀಪ್‌, ಲೋಹಿತ್‌, ಎಚ್‌. ಶಿವು, ಗಿರಿಜಮ್ಮ, ಹನುಮಕ್ಕ, ನೇತ್ರಾವತಿ, ಸರಿತಾ, ದೇವಿರಮ್ಮ, ದೇವರಾಜ್‌, ಹನುಮಂತ, ಕಮಲಮ್ಮ, ಪ್ರಸಾದ್‌ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.