ದಾವಣಗೆರೆ: ಕೋವಿಡ್ ಸೋಂಕಿಗೆ ಒಂದೇ ದಿನ 9 ಬಲಿ
Team Udayavani, Aug 10, 2020, 12:32 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಕೋವಿಡ್ 19 ಸೋಂಕಿಗೆ ಒಂಬತ್ತು ಜನರು ಮೃತಪಟ್ಟಿದ್ದಾರೆ.
ತೀವ್ರ ಉಸಿರಾಟ, ಅಧಿಕ ರಕ್ತದೊತ್ತಡ ಇತರೆ ಸಮಸ್ಯೆಯಿಂದ ಬಳಲುತ್ತಿದ್ದ 38 ವರ್ಷದ ವ್ಯಕ್ತಿ (ರೋಗಿ ನಂಬರ್ 123489), 48 ವರ್ಷದ ವ್ಯಕ್ತಿ (ರೋಗಿ ನಂಬರ್ 125715), 75 ವರ್ಷದ ವೃದ್ಧೆ (ರೋಗಿ ನಂಬರ್ 140939), 49 ವರ್ಷದ ವ್ಯಕ್ತಿ (ರೋಗಿ ನಂಬರ್ 142720), 63 ವರ್ಷದ ವೃದ್ಧ (ರೋಗಿ ನಂಬರ್ 166292), 55 ವರ್ಷದ ಮಹಿಳೆ (ರೋಗಿ ನಂಬರ್ 175171), 75 ವರ್ಷದ ವೃದ್ಧ (ರೋಗಿ ನಂಬರ್ 176511), 54 ವರ್ಷದ ವ್ಯಕ್ತಿ (ರೋಗಿ ನಂಬರ್ 179494), 65 ವರ್ಷದ ವೃದ್ಧೆ (ರೋಗಿ ನಂಬರ್ 121869) ಮೃತಪಟ್ಟವರು.
ಒಂಬತ್ತು ಜನರ ಸಾವಿನಿಂದ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 89 ಕ್ಕೆ ಏರಿಕೆಯಾಗಿದೆ.
ಭಾನುವಾರ 158 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಈ ಸೋಂಕಿನಿಂದ ಗುಣಮುಖರಾದ 117 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 3441 ಪ್ರಕರಣಗಳಲ್ಲಿ ಈವರೆಗೆ 2226 ಸೋಂಕಿತರು ಬಿಡುಗಡೆಯಾಗಿದ್ದಾರೆ. 89 ಜನರು ಮೃತಪಟ್ಟಿದ್ದಾರೆ. 1126 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.