ಪಿಒಪಿ ಗಣಪತಿ ತಯಾರಿಕೆ ಬೇಡ

•ಪರಿಸರ ರಕ್ಷಣೆಗೆ ಸಹಕರಿಸಿ•ಕಲಾವಿದರಿಗೆ ಆಡಳಿತದ ಸೂಚನೆ

Team Udayavani, Jul 30, 2019, 9:17 AM IST

dg-tdy-1

ಹೊನ್ನಾಳಿ: ಪಪಂ ಮುಖ್ಯಾಧಿಕಾರಿ ಎಸ್‌.ಆರ್‌. ವೀರಭದ್ರಯ್ಯ ಸೋಮವಾರ ಪಟ್ಟಣದ ಕುಂಬಾರಗುಂಡಿ ಕೇರಿಯ ಗಣಪತಿ ತಯಾರಿಕೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಹೊನ್ನಾಳಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್‌.ಆರ್‌. ವೀರಭದ್ರಯ್ಯ ಸೋಮವಾರ ಪಟ್ಟಣದ ಕುಂಬಾರಗುಂಡಿ ಕೇರಿಯ ಗಣಪತಿ ನಿರ್ಮಾಣ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಗಣಪತಿ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪ್ಲಾಸ್ಟ್‌ರ್‌ ಆಫ್‌ ಪ್ಯಾರಿಸ್‌ ಗಣಪತಿಯನ್ನು ತಯಾರಿಸಬಾರದು ಎಂದು ಹೇಳಿದರು.

ಪರಿಸರಕ್ಕೆ ಹಾನಿ ತರುವಂತಹ ಪಿಒಪಿ ಗಣಪತಿಗಳ ನಿರ್ಮಾಣ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಸ್ವಾಭಾವಿಕವಾಗಿ ದೊರೆಯುವ ಮಣ್ಣಿನಿಂದಲೇ ಗಣಪತಿಗಳ ನಿರ್ಮಾಣವಾಗಬೇಕು. ಮೂರ್ತಿ ನಿರ್ಮಾಣದಲ್ಲಿ ಪರಿಸರ, ಆರೋಗ್ಯಕ್ಕೆ ಮಾರಕವಾದ ರಾಸಾಯನಿಕಗಳನ್ನು ಬೆರೆಸಬಾರದು ಎಂದು ಹೇಳಿದರು.

ಪಟ್ಟಣದಲ್ಲಿ ವಿವಿಧ ಕೇರಿ, ಗಲ್ಲಿಗಳಲ್ಲಿ ಹಾಗೂ ಶಾಲೆಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುತ್ತಾರೆ. ಗಣಪತಿ ವಿಸರ್ಜನೆಯನ್ನು ಕೆರೆ, ಬಾವಿ, ನದಿ ಸೇರಿದಂತೆ ಕುಡಿಯುವ, ಬಳಕೆ ಜಲಮೂಲಗಳಲ್ಲಿ ಮಾಡುತ್ತಾರೆ. ಪಿಒಪಿ ಗಣಪತಿಗಳನ್ನು ನಿರ್ಮಾಣ ಮಾಡಿದರೆ ಜಲಚರಗಳು, ಜಾನುವಾರುಗಳಿಗೆ ತೀವ್ರ ತೊಂದರೆಯಾಗುವುದಲ್ಲದೆ ಜಲ ಮಾಲಿನ್ಯಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.

ಪಟ್ಟಣದ ಕುಂಬಾರ ಕೇರಿ ಬೀದಿಯಲ್ಲಿ 10ಕ್ಕು ಹೆಚ್ಚು ಕುಟುಂಬಗಳು ಗಣಪತಿ ಮೂರ್ತಿಗಳನ್ನು ತಯಾರಿಸುವ ಕಾಯಕದಲ್ಲಿ ತೊಡಗಿವೆ. ತಹಶೀಲ್ದಾರ್‌ ಜತೆ ಮಾತನಾಡಿದ ಮೂರ್ತಿ ತಯಾರಕರು, ವಂಶಪಾರಂಪರ್ಯವಾಗಿ ನಾವೆಲ್ಲ ಮಣ್ಣಿನ ಗಣಪತಿಗಳನ್ನು ತಯಾರು ಮಾಡುತ್ತ ಬಂದಿದ್ದೇವೆ. ಇದಕ್ಕಾಗಿ ಬೇರೆ ತಾಲೂಕುಗಳಿಗೆ ತೆರಳಿ ಮಣ್ಣನ್ನು ತಂದು ಮೂರ್ತಿ ತಯಾರಿಸುತ್ತೇವೆ. ಆದರೆ ಯಾವ ಕಾರಣಕ್ಕೂ ಪಿಒಪಿ ಗಣಪತಿ ಮಾಡುವುದಿಲ್ಲ. 2ರಿಂದ 3 ತಿಂಗಳ ಮೊದಲೇ ಜನ ನಮಗೆ ಮುಂಗಡ ಹಣ ನೀಡಿ ಗಣಪತಿ ಮೂರ್ತಿ ಬುಕ್‌ ಮಾಡಿರುತ್ತಾರೆ. ಅಂತಹವರಿಗೆ ಮಾತ್ರ ನಾವು ಗಣಪತಿ ವಿತರಿಸುತ್ತೇವೆ ಎಂದು ತಿಳಿಸಿದರು.

ಹೊರಗಿನಿಂದ ವ್ಯಾಪಾರಿಗಳು ಬಂದು ಪಿಒಪಿ ಗಣಪತಿ ಮಾರದಂತೆ ಬಂದೋಬಸ್ತ್ ಮಾಡುತ್ತೇವೆ. ಪಟ್ಟಣದವರು ಕೂಡಾ ಪಿಒಪಿ ಗಣಪತಿ ಮಾಡದೇ ಸಹಕರಿಸಬೇಕು ಎಂದು ಪ.ಪಂ ಅಧಿಕಾರಿ ನುಡಿದರು. ಪ.ಪಂ ಸಿಬ್ಬಂದಿ ನಾಗೇಶ್‌ ಇದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.