ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ: ರೇಣುಕಾಚಾರ್ಯ
Team Udayavani, Sep 16, 2019, 5:21 PM IST
ದಾವಣಗೆರೆ: ಬಿಜೆಪಿಯಲ್ಲಿ ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲಾ ಶಾಸಕರು,ಸಚಿವರು ಸಂಘಟನೆ ಮಾಡಿ ಯಡಿಯೂರಪ್ಪ ನವರ ಪಕ್ಷದ ಕೈ ಬಲಗೊಳಿಸುತ್ತೇವೆ.ರಾಜ್ಯಾಧ್ಯಕ್ಷರ ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ಕಾರ ನಡೆಯಲಿದೆ.
ಮಾಜಿ ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಗ್ಗೆ ಮಾತನಾಡಿದ್ದು ಸರಿಯಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲಾ ನೆರವು ನೀಡುತ್ತದೆ.ಕಾಂಗ್ರೆಸ್ ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ನಿರ್ಜೀವ ವಾಗಿದ್ದಾರೆ.ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು.ಸಿದ್ದರಾಮಯ್ಯನವರು ನೀವು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಅಧಿಕಾರಿಗಳಿಗೆ ಕಿವಿ ಮಾತು ಹೇಳಿದ ಎಂಪಿ
ನಾವು ಮೂರು ತಿಂಗಳು ,ಒಂದು ವರ್ಷ,ಐದು ವರ್ಷ ಇರ್ತಿವೋ ಗೊತ್ತಿಲ್ಲ.ನಾವೇಲ್ಲರು ಮಾಜಿ ಆಗ್ತಿವಿ.ಆದರೆ ಸರ್ಕಾರಿ ಅಧಿಕಾರಿಗಳು ಮಾತ್ರ 60 ವರ್ಷ ಕೆಲಸ ಮಾಡುತ್ತಲೇ ಇರುತ್ತಾರೆ. ಚುನಾವಣೆ ಯಾವ ವರ್ಷದಲ್ಲಿ ಬರುತ್ತೆ ಅನ್ನೋದೆ ಗೊತ್ತಿಲ್ಲ.ಅಧಿಕಾರಿಗಳು ಮಾತ್ರ ಯಾವಾಗಲೂ ಕೆಲಸ ಮಾಡಬೇಕು.ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.