ಬಾಹುಬಲಿ-2ಕ್ಕೆ ಸಾಧಾರಣ ಪ್ರತಿಕ್ರಿಯೆ
Team Udayavani, Apr 29, 2017, 12:22 PM IST
ದಾವಣಗೆರೆ: ಭಾರತ ಮಾತ್ರವಲ್ಲ ಜಗತ್ತಿನ ಇತರೆ ದೇಶದಲ್ಲೂ ಭಾರೀ ಕುತೂಹಲ, ನಿರೀಕ್ಷೆಯ ಸಂಚಲನ ಮೂಡಿಸಿದ್ದ ಕನ್ನಡಿಗ ರಾಜಮೌಳಿ ನಿರ್ದೇಶನ, ತೆಲುಗಿನ ಖ್ಯಾತ ನಟ ಪ್ರಭಾಸ್ ಅಭಿನಯದ ಬಾಹುಬಲಿ-2 ಚಿತ್ರಕ್ಕೆ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಅರುಣಾ, ಪುಷ್ಪಾಂಜಲಿ ಚಿತ್ರಮಂದಿರ, ಮಲ್ಟಿಫ್ಲೆಕ್ಸ್‌ನಲ್ಲಿ ಪ್ರದರ್ಶಿತವಾಗುತ್ತಿರುವ ಬಾಹುಬಲಿ-2 ಚಿತ್ರಕ್ಕೆ ಪ್ರೇಕ್ಷಕರು ಫುಲ್ μದಾ ಆಗಿದ್ದಾರೆ. ಮಲ್ಟಿಫ್ಲೆಕ್‌ನಲ್ಲಿ ಮಾತ್ರ ಉತ್ತಮ ಕಲೆಕ್ಷನ್ ಕಂಡಿದೆ. ಅರುಣಾ ಚಿತ್ರಮಂದಿರದಲ್ಲಿ ಬೆಳಗ್ಗೆ 7ಕ್ಕೆ ಪ್ರಥಮ ಪ್ರದರ್ಶನ ನಡೆಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಚಿತ್ರಕ್ಕೆ ಶುಭ ಕೋರಿದರು.
ಪುಷ್ಪಾಂಜಲಿ ಚಿತ್ರಮಂದಿರದಲ್ಲಿ ಬೆಳಗ್ಗೆ 10ಕ್ಕೆ ಷೋ ಪ್ರಾರಂಭವಾಯಿತು. ಮಧ್ಯಾಹ್ನದ ಪ್ರದರ್ಶನಕ್ಕೆ ಜನರು ಕಡಿಮೆ ಸಂಖ್ಯೆಯಲ್ಲಿ ಕಂಡು ಬಂದರು. ಫಸ್ಟ್ ಮತ್ತು ಸೆಕೆಂಡ್‌ಷೋ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಇದ್ದರು. ಅಬ್ಬರದ ಪ್ರಚಾರದೊಂದಿಗೆ ಬಿಡುಗಡೆಯಾದ ಚಿತ್ರಕ್ಕೆ ದಾವಣಗೆರೆಯಲ್ಲಿ ಹೆಚ್ಚಿನ ದಟ್ಟಣೆ ಕಂಡು ಬರಲಿಲ್ಲ.
ಅರಣಾ ಹಾಗೂ ಪುಷ್ಪಾಂಜಲಿ ಚಿತ್ರಮಂದಿರದಲ್ಲಿ ಶೇ. 80ರಷ್ಟು ಮಾತ್ರ ಆಸನಗಳು ಭರ್ತಿಯಾಗಿದ್ದವು. ಆನ್ ಲೈನ್‌ನಲ್ಲಿ ಟಿಕೆಟ್ ಬುಕಿಂಗ್ ವ್ಯವಸ್ಥೆ ಆನ್‌ಲೈನ್‌ನಲ್ಲಿ ಮಾರಾಟವಾಗಿದ್ದವು. ಫಸ್ಟ್ ಕ್ಲಾಸ್ 150 ಹಾಗೂ ಬಾಲ್ಕನಿ 200 ರೂ. ನಿಗದಿ ಮಾಡಲಾಗಿದೆ. ಚಿತ್ರಮಂದಿರಗಳಿಗೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.