ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ: ಬಿ.ಸಿ.ಪಾಟೀಲ್
Team Udayavani, Jan 13, 2021, 4:33 PM IST
ಹೊನ್ನಾಳಿ: ತಾವಾಗಲಿ, ತಮ್ಮ ಜತೆ ಬಿಜೆಪಿಗೆ ಸೇರ್ಪಡೆಯಾದ ಇತರ ಶಾಸಕರಾಗಲಿ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಪುನರುತ್ಛರಿಸಿದ್ದಾರೆ.
ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಇರುವಷ್ಟು ದಿನ ಮಾತ್ರ ಬಿ.ಸಿ. ಪಾಟೀಲ್ ಮತ್ತು ಸಂಗಡಿಗರು ಬಿಜೆಪಿಯಲ್ಲಿರುತ್ತಾರೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಮತ್ತೆ ಅವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಾರೆ ಎಂಬ ಕೆಮತ್ತೆಕಾಂಗ್ರೆಸ್‌ಗೆ ಹೋಗಲ್ಲ: ಬಿ.ಸಿ.ಪಾಟೀಲ್
ಹೊನ್ನಾಳಿ: ತಾವಾಗಲಿ, ತಮ್ಮ ಜತೆ ಬಿಜೆಪಿಗೆ ಸೇರ್ಪಡೆಯಾದ ಇತರ ಶಾಸಕರಾಗಲಿ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಪುನರುತ್ಛರಿಸಿದ್ದಾರೆ.
ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಇರುವಷ್ಟು ದಿನ ಮಾತ್ರ ಬಿ.ಸಿ. ಪಾಟೀಲ್ ಮತ್ತು ಸಂಗಡಿಗರು ಬಿಜೆಪಿಯಲ್ಲಿರುತ್ತಾರೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಮತ್ತೆ ಅವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಾರೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್‌ನಿಂದ ಯಾರೂ ನಮ್ಮನ್ನು ಉಚ್ಚಾಟಿಸಿಲ್ಲ. ನಾವೇ ಪಕ್ಷ ಬಿಟ್ಟು ಬಂದಿದ್ದೇವೆ. ನಾವೇ ಡೈವೋರ್ಸ್‌ಗೆ ಅರ್ಜಿ ಹಾಕಿ ಡೈವೋರ್ಸ್ ಪಡೆದುಕೊಂಡು ಹೊರಬಂದಿದ್ದೇವೆ. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿ ಮತದಾರರ ಆಶೀರ್ವಾದ ಪಡೆದು ಶಾಸಕ-ಸಚಿವರಾಗಿದ್ದೇವೆ. ಹಾಗಾಗಿ ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ಕನಸಿನ ಮಾತು ಎಂದರು.
ಹಿಂದಿನ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ರೈತ ಪರ ಸರ್ಕಾರವನ್ನು ಅಸ್ತಿತ್ವಕ್ಕೆ ತರಬೇಕು ಎಂಬ ಆಶಯದಿಂದ ನಾವೆಲ್ಲರೂ ಬಿಜೆಪಿಗೆ ಸೇರ್ಪಡೆಗೊಂಡಿದ್ದೇವೆ. ಅದರಂತೆ ಸಿಎಂ ಯಡಿಯೂರಪ್ಪ ಅವರು ರೈತ ಪರ ಸರ್ಕಾರವನ್ನು ನಡೆಸುತ್ತಿದ್ದಾರೆ. ರೈತರ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಿಸಿದ್ದಾರೆ. ಇದರ ಭಾಗವಾಗಿಯೇ ನಾನು ನಾಡಿನಾದ್ಯಂತ ಸಂಚರಿಸಿ ರೈತರ ಜಮೀನುಗಳಿಗೆ ಭೇಟಿ ನೀಡಿ ಕೃಷಿ ಕೆಲಸ-ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ಅನ್ನದಾತರಲ್ಲಿ ಧೈರ್ಯ ತುಂಬುತ್ತಿದ್ದೇನೆ ಎಂದರು.
ಇದನ್ನೂ ಓದಿ:ಮೈದಾನ ಹಾಳು ಮಾಡಿ ಯಾವ ಸ್ಮಾರ್ಟ್‌ಸಿಟಿ ಕಟ್ಟುತ್ತೀರಿ? : ಪಾಲಿಕೆಗೆ ಹೈಕೋರ್ಟ್ ಪ್ರಶ್ನೆ
ಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್‌ನಿಂದ ಯಾರೂ ನಮ್ಮನ್ನು ಉಚ್ಚಾಟಿಸಿಲ್ಲ. ನಾವೇ ಪಕ್ಷ ಬಿಟ್ಟು ಬಂದಿದ್ದೇವೆ. ನಾವೇ ಡೈವೋರ್ಸ್‌ಗೆ ಅರ್ಜಿ ಹಾಕಿ ಡೈವೋರ್ಸ್ ಪಡೆದುಕೊಂಡು ಹೊರಬಂದಿದ್ದೇವೆ. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿ ಮತದಾರರ ಆಶೀರ್ವಾದ ಪಡೆದು ಶಾಸಕ-ಸಚಿವರಾಗಿದ್ದೇವೆ. ಹಾಗಾಗಿ ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ಕನಸಿನ ಮಾತು ಎಂದರು.
ಹಿಂದಿನ ಸರ್ಕಾರದ ಜನ ವಿರೋ ಧಿ ನೀತಿ ಖಂಡಿಸಿ ರೈತ ಪರ ಸರ್ಕಾರವನ್ನು ಅಸ್ತಿತ್ವಕ್ಕೆ ತರಬೇಕು ಎಂಬ ಆಶಯದಿಂದ ನಾವೆಲ್ಲರೂ ಬಿಜೆಪಿಗೆ ಸೇರ್ಪಡೆಗೊಂಡಿದ್ದೇವೆ. ಅದರಂತೆ ಸಿಎಂ ಯಡಿಯೂರಪ್ಪ ಅವರು ರೈತ ಪರ ಸರ್ಕಾರವನ್ನು ನಡೆಸುತ್ತಿದ್ದಾರೆ. ರೈತರ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಿಸಿದ್ದಾರೆ. ಇದರ ಭಾಗವಾಗಿಯೇ ನಾನು ನಾಡಿನಾದ್ಯಂತ ಸಂಚರಿಸಿ ರೈತರ ಜಮೀನುಗಳಿಗೆ ಭೇಟಿ ನೀಡಿ ಕೃಷಿ ಕೆಲಸ-ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ಅನ್ನದಾತರಲ್ಲಿ ಧೈರ್ಯ ತುಂಬುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.