ಬಿಜೆಪಿ ಬಿಡಲ್ಲ, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ


Team Udayavani, Jul 5, 2023, 6:48 AM IST

ಬಿಜೆಪಿ ಬಿಡಲ್ಲ, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

ಹೊನ್ನಾಳಿ: ನಾನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ ತಕ್ಷಣ ಕಾಂಗ್ರೆಸ್‌ ಸೇರುತ್ತೇನೆ ಎಂದಲ್ಲ. ಬಿಜೆಪಿಯೇ ನನ್ನ ಪಕ್ಷವಾಗಿದ್ದು ಯಡಿಯೂರಪ್ಪ ನನ್ನ ನಾಯಕರು.

ಹೀಗಾಗಿ ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ. ಪ್ರಜಾತಂತ್ರ ವ್ಯವಸ್ಥೆಯಡಿ ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಿಂದಿನ ಸರ್ಕಾರದ ಯಾವುದೇ ಕೆಲಸಗಳ ಬಗ್ಗೆ ಯಾವುದೇ ತನಿಖೆ ನಡೆಸಲು ಈಗಿನ ಸರ್ಕಾರಕ್ಕೆ ಮುಕ್ತ ಅವಕಾಶವಿದೆ. ಇದಕ್ಕೆ ನಾವು ಸಿದ್ಧರಿದ್ದೇವೆ ಎಂದರು.

 

ಟಾಪ್ ನ್ಯೂಸ್

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chess Olympiad: ಭಾರತದ ಗೆಲುವಿಗೆ ಬ್ರೇಕ್‌

Chess Olympiad: ಭಾರತದ ಗೆಲುವಿಗೆ ಬ್ರೇಕ್‌

17

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.