ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬಣ್ಣದ ಮಡಿಕೆ ಒಡೆದರು..


Team Udayavani, Mar 14, 2017, 2:47 PM IST

dvg6.jpg

ಹರಪನಹಳ್ಳಿ: ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಎಲ್ಲಿ ನೋಡಿದರೂ ಬಣ್ಣ ಎರಚುವ ಪೋರ ಹಾಗೂ ಕಿಶೋರಿಯರು, ಜಾತಿ-ಮತದ ಹಂಗಿಲ್ಲದೇ ಸ್ನೇಹಿತರೊಂದಿಗೆ ಸಂತಸ ಹಂಚಿಕೊಳ್ಳುತ್ತಾ ಜನತೆ ಬಣ್ಣದಲ್ಲಿ ಮಿಂದೆದ್ದರು. ಮತ್ತೂಂದೆಡೆ ಯುವಕರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಓಕುಳಿ ತುಂಬಿದ ಮಡಿಕೆ ಒಡೆಯುವ ಆಟದಲ್ಲಿ ಭಾಗವಹಿಸಿ ಸಾಹಸ ಪ್ರವೃತ್ತಿ ಮರೆದರು.  

ಪಟ್ಟಣದ ತಾಯವ್ವನ ಹುಣಸೇಮರದ ಹತ್ತಿರ ಸಂಸ್ಕಾರ ಭಾರತಿ ಹಾಗೂ ಸಹೃದಯಿ ನಾಗರಿಕರ ಬಳಗದ ವತಿಯಿಂದ ಸೋಮವಾರ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಓಕುಳಿ ತುಂಬಿದ ಮಡಿಕೆ ಒಡೆಯುವ ಆಟ ಆಯೋಜಿಸಿದ್ದರು.ಪಟ್ಟಣದ ಯುವಕರು ಉತ್ಸಾಹದಿಂದ ಭಾಗವಹಿಸಿ ರೋಮಾಂಚನ ಮೂಡಿಸಿದರು.

ಈ ಸಂದರ್ಭದಲ್ಲಿ ಯುವಕರ ಶಿಳ್ಳೆ ಮತ್ತು ಚಪ್ಪಾಳೆಗಳ ಝೆಂಕಾರ ಮುಗಿಲು ಮುಟ್ಟಿತ್ತು. ಪ್ರತಿ ವರ್ಷ ಮಡಿಕೆಯನ್ನು ಮರದಲ್ಲಿ ಎತ್ತರಕ್ಕೆ ಕಟ್ಟಿ, ಯುವಕರ ತಂಡ ಒಬ್ಬರ ಮೇಲೊಬ್ಬರು ಹತ್ತಿಕೊಂಡು ಅದನ್ನು ಒಡೆಯುವ ಸಾಹಸ ಮಾಡುತ್ತಿದ್ದರು. ಆದರೆ ಈ ಭಾರಿ ನೆಲದ ಮೇಲೆ ಡ್ರಮ್‌ ಇಟ್ಟು ಅದರ ಮೇಲೆ ಓಕುಳಿ ಮಡಿಕೆ ಇಟ್ಟು ಕಣ್ಣು ಕಟ್ಟಿ ಒಡೆಸಲಾಯಿತು.

ತಾಪಂ ಸದಸ್ಯ ವೆಂಕಟೇಶರೆಡ್ಡಿ, ಮುಖಂಡ ಓಂಕಾರಗೌಡಸೇರಿದಂತೆ ಹಲವರು ಮಡಿಕೆ ಒಡೆದರು. ಮಡಿಕೆ ಒಡೆಯಲು ಹರಸಾಹಸಪಡುತ್ತಿದ್ದ ದೃಶ್ಯ ನೋಡುಗರನ್ನು ತುದಿಗಾಲ ಮೇಲೆ ನಿಲ್ಲುವಂತೆ  ಮಾಡಿತ್ತು.  ಜಿಪಂ ಸದಸ್ಯ ಉತ್ತಂಗಿ ಮಂಜುನಾಥ್‌,ಪುರಸಭೆ ಉಪಾಧ್ಯಕ್ಷ ಸತ್ಯನಾರಾಯಣ, ಸಂಘಟಕ ಸುರೇಂದ್ರ ಮಂಚಾಲಿ, ಮಹಾವೀರ ಭಂಡಾರಿ, ನಾಗೇಶಭಟ್‌ ಮತ್ತಿತರರು ಸಿನಿಮಾ ಹಾಡುಗಳಿಗೆ ನೃತ್ಯ ಮಾಡಿ ಯುವಕರನ್ನು ಹುರಿ ದುಂಬಿಸಿದರು.

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.