Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


Team Udayavani, Nov 16, 2024, 6:12 PM IST

Omission in egg distribution, head teacher, physical education teacher suspended

ದಾವಣಗೆರೆ: ಚನ್ನಗಿರಿ ತಾಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ ಇದಕ್ಕೆ ಸಹಕರಿಸಿದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.

ಶಾಲಾ ಮಕ್ಕಳಿಗೆ ಸರ್ಕಾರ ಹಾಗೂ ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ವಾರದ ಎಲ್ಲ ದಿನಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂದು ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತದೆ. ವಿತರಣೆ ಮಾಡಿದ ಬಗ್ಗೆ ಆಯಾ ದಿನದಂದು ಎಸ್‍ಎಟಿಎಸ್ ತಂತ್ರಾಂಶದಲ್ಲಿ ದಾಖಲು ಮಾಡಲಾಗುತ್ತದೆ. ನ.13 ರಂದು ಶಾಲೆಯಲ್ಲಿ ಭೌತಿಕವಾಗಿ 87 ಮಕ್ಕಳಿದ್ದು ಇದರಲ್ಲಿ 79 ಮೊಕ್ಕಳಿಗೆ ಮೊಟ್ಟೆ ವಿತರಣೆ ಮಾಡಿ ಉಳಿದ 8 ಮಕ್ಕಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗಿರುತ್ತದೆ. ಆದರೆ ಎಸ್‍ಎಟಿಎಸ್ ತಂತ್ರಾಂಶದಲ್ಲಿ 104 ಮಕ್ಕಳಿರುತ್ತಾರೆ ಎಂದು ದಾಖಲು ಮಾಡಿರುವುದು ಕಂಡು ಬಂದಿದ್ದು ಮೊಟ್ಟೆ ವಿತರಣೆಯಲ್ಲಿ ಲೋಪವಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶಾಲೆಗೆ ಭೇಟಿ ನೀಡಿದಾಗ ಕಂಡುಬಂದಿತ್ತು.

ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ ಮೇರೆಗೆ ಅಮಾನತು ಮಾಡಲಾಗಿದೆ.

ಟಾಪ್ ನ್ಯೂಸ್

Beggars baby

Begging-free ಇಂದೋರ್‌ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

DVG-BJp-Meet

Davanagere: ನಗರದಲ್ಲಿ ಬಿ.ವೈ.ವಿಜಯೇಂದ್ರ ಬೆಂಬಲಿಗರ ಸಭೆ; 20ಕ್ಕೂ ಅಧಿಕ ನಾಯಕರು ಭಾಗಿ

renukaacharya

ಚೆನ್ನಮ್ಮನ ವಂಶಸ್ಥರ ಮೇಲಿನ ಲಾಠಿ ಪ್ರಹಾರ ಮನುಕುಲಕ್ಕೆ ಮಾಡಿದ ಅಪಮಾನ: ರೇಣುಕಾಚಾರ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Beggars baby

Begging-free ಇಂದೋರ್‌ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.