ಇಂದಿನಿಂದ ಆನ್‌ಲೈನ್ ತರಗತಿ ಆರಂಭ: ಸೂಚನೆ
Team Udayavani, Jul 3, 2020, 9:41 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2018-19ನೇ ಸಾಲಿನ ದ್ವಿತೀಯ ವರ್ಷದ ಬಿಎ, ಬಿಕಾಂ ಮತ್ತು 2019-20ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಹಾಗೂ 2019-20ನೇ ಜನವರಿ ಆವೃತ್ತಿ ಸಾಲಿನಲ್ಲಿ ಪ್ರವೇಶಾತಿ ಪಡೆದ ಪ್ರಥಮ ವರ್ಷದ ಬಿಎ, ಬಿಕಾಂ, ಬಿ ಲೈಬ್ರರಿ, ಐಎಸ್‌ಸಿ, ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಎಲ್‌ಐಬಿ, ಐಎಸ್‌ಸಿ, ಬಿಇಡಿ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯ ತರಗತಿಗಳನ್ನು ಕೋವಿಡ್-19 ಕಾರಣದಿಂದಾಗಿ ಭೌತಿಕವಾಗಿ ನಡೆಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕೆಎಸ್‌ಒಯು ಕನೆಕ್ಟ್ ಫ್ಲಾಟ್‌ಫಾರಂ ಮುಖಾಂತರ ಆನ್‌ಲೈನ್ ತರಗತಿಗಳನ್ನು ಜು. 3 ರಿಂದ 14 ರವರೆಗೆ ನಡೆಸಲಾಗುವುದು.
ಕೌಶಲ್ಯಾಭಿವೃದ್ಧಿ ತರಬೇತಿಯ ಪಠ್ಯ ವಿಷಯ, ವೇಳಾಪಟ್ಟಿ ಮತ್ತು ತರಗತಿಗಳ ವೆಬ್ ಲಿಂಕ್‌ಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೌಶಲ್ಯಾಭಿವೃದ್ಧಿ ತರಬೇತಿ ಪಡೆದುಕೊಂಡ ವಿದ್ಯಾರ್ಥಿಗಳು ಇ-ಡಿಜಿಟಲ್ ಪ್ರಮಾಣಪತ್ರಗಳನ್ನು ಆನ್ ಲೈನ್ ಮೂಲಕ ವಿಶ್ವವಿದ್ಯಾಲಯದ ಅಂತರ್ಜಾಲದಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಯೋಜನಾಧಿಕಾರಿ (96114-34810) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ
Uppunda ಜಾತ್ರೆ ಸಂಪನ್ನ: ಓಕುಳಿಯಾಟ, ತೆಪ್ಪೋತ್ಸವ
Ajekar: ಎಣ್ಣೆಹೊಳೆ ಏತ ನೀರಾವರಿ ಪವರ್ ಕಟ್!
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.